Ezekiel · chapter 12 · verse 28
Ezekiel 12:28 in Kannada
ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
Aadadarinda avaru heege heluvarendu devaraada kartanu heluttaane; nanna maatugalalli ondaadaroo innu mele dooravaaguvadilla; naanu aadida maatu nadisalpaduvadendu devaraada kartanu heluttaane.
Ezekiel 12:28 in English
- King James Version (KJV)
- Therefore say unto them, Thus saith the Lord GOD; There shall none of my words be prolonged any more, but the word which I have spoken shall be done, saith the Lord GOD.
- World English Bible (WEB)
- “Therefore tell them, ‘The Lord GOD says: “None of my words will be deferred any more, but the word which I speak will be performed,” says the Lord GOD.’”
- American Standard Version (ASV)
- Therefore say unto them, Thus saith the Lord Jehovah: There shall none of my words be deferred any more, but the word which I shall speak shall be performed, saith the Lord Jehovah.
- Bible in Basic English (BBE)
- Say to them then, This is what the Lord has said: Not one of my words will be put off any longer, but what I say I will do, says the Lord.
- Darby Translation (DBY)
- Therefore say unto them, Thus saith the Lord Jehovah: There shall none of my words be deferred any more, but the word that I have spoken shall be done, saith the Lord Jehovah.
- Webster's Bible (WBS)
- Therefore say to them, Thus saith the Lord GOD; There shall none of my words be further deferred, but the word which I have spoken shall be done, saith the Lord GOD.
- Young's Literal Translation (YLT)
- therefore say unto them: Thus said the Lord Jehovah: None of my words are prolonged any more, When I speak a word — it is done, An affirmation of the Lord Jehovah!'
Read in context
- 26ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
- 27ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
- 28ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 12:23–25 ಯೆಹೆಜ್ಕೇಲನು 12:23–25ಆದದರಿಂದ ಅವರಿಗೆ ಹೀಗೆ ಹೇಳು ದೇವರಾದ ಕರ್ತನು ಹೇಳುವದೇನಂದರೆ--ನಾನು ಈ ಗಾದೆ ಯನ್ನು ನಿಲ್ಲಿಸುತ್ತೇನೆ, ಅದನ್ನು ಇನ್ನು ಮೇಲೆ ಇಸ್ರಾ ಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವದಿಲ್ಲ; ದಿನಗಳು ಹತ್ತಿರವಾಗಿವೆ ಪ್ರತಿ ದರ್ಶನವು ಸವಿಾಪ ವಾಗಿದೆ ಎಂದು ಅವರಿಗೆ ಹೇಳು. ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ವ್ಯರ್ಥ ದರ್ಶನವೂ ಮೋಸದ ಶಕುನವೂ ಇರುವದಿಲ್ಲ. ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Mark 13:32–37 ಮಾರ್ಕನು 13:32–37ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು. ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು. ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ. ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು. ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
- Matthew 24:48–51 ಮತ್ತಾಯನು 24:48–51ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- 1 Thessalonians 5:2–3 1 ಥೆಸಲೊನೀಕದವರಿಗೆ 5:2–3ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.