Ezekiel · chapter 12 · verse 4
Ezekiel 12:4 in Kannada
ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು.
Ninna saamaagrigalannu tegeduhaaku vadakkaaguvanta saamaagrigalannu hagalinalli avara kannugala munde horage tarabeku; sanjeyalli serege hoguvavara haage neenu avara kannugala mundehogabeku.
Ezekiel 12:4 in English
- King James Version (KJV)
- Then shalt thou bring forth thy stuff by day in their sight, as stuff for removing: and thou shalt go forth at even in their sight, as they that go forth into captivity.
- World English Bible (WEB)
- You shall bring out your baggage by day in their sight, as baggage for moving. You shall go out yourself at evening in their sight, as when men go out into exile.
- American Standard Version (ASV)
- And thou shalt bring forth thy stuff by day in their sight, as stuff for removing; and thou shalt go forth thyself at even in their sight, as when men go forth into exile.
- Bible in Basic English (BBE)
- By day, before their eyes, take out your vessels like those of one who is taken away: and go out in the evening before their eyes, like those who are taken away as prisoners.
- Darby Translation (DBY)
- And bring forth thy baggage by day in their sight, as a captive's baggage, and thou thyself, go forth at even in their sight as they that go forth into captivity.
- Webster's Bible (WBS)
- Then shalt thou bring forth thy stuff by day in their sight, as stuff for removing: and thou shalt go forth at evening in their sight, as they that go forth into captivity.
- Young's Literal Translation (YLT)
- And thou hast brought forth thy vessels as vessels of removal by day before their eyes, and thou, thou dost go forth at even before their eyes, as the goings forth of a removal.
Read in context
- 2ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು.
- 3ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
- 4ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು.
- 5ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು.
- 6ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.
Cross references
- Jeremiah 39:4 ಯೆರೆಮೀಯ 39:4ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
- Ezekiel 12:12 ಯೆಹೆಜ್ಕೇಲನು 12:12ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು.
- 2 Kings 25:4 2 ಅರಸುಗಳು 25:4ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
- Jeremiah 52:7 ಯೆರೆಮೀಯ 52:7ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.