Skip to content
ThuthiThuthiThuthi
Ezekiel · chapter 12 · verse 5

Ezekiel 12:5 in Kannada

ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು.

Avara kannugala mundeye neenu godeyannu koredu allinda hottu kondu horage horatuhogu.

Ezekiel 12:5 in English

King James Version (KJV)
Dig thou through the wall in their sight, and carry out thereby.
World English Bible (WEB)
Dig through the wall in their sight, and carry your baggage out that way.
American Standard Version (ASV)
Dig thou through the wall in their sight, and carry out thereby.
Bible in Basic English (BBE)
Make a hole in the wall, before their eyes, and go out through it.
Darby Translation (DBY)
Dig thou through the wall in their sight, and carry out thereby.
Webster's Bible (WBS)
Dig thou through the wall in their sight, and carry out thereby.
Young's Literal Translation (YLT)
Before their eyes dig for thee through the wall, and thou hast brought forth by it.

Read in context

  1. 3ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
  2. 4ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು.
  3. 5ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು.
  4. 6ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.
  5. 7ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
Read all of Ezekiel 12

Cross references

Original words (Hebrew)

Ezekiel 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.