Skip to content
ThuthiThuthiThuthi
Ezekiel · chapter 12 · verse 6

Ezekiel 12:6 in Kannada

ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.

Avara kannu gala munde saamaagriyannu hegalina mele hottukondu nasubelakinalli hogabeku; nela vannu nodada haage ninna mukhavannu muchchi kollabeku. Naanu ninnannu israayelina manetana dalliruvavarige gurutannaagi ittiddene.

Ezekiel 12:6 in English

King James Version (KJV)
In their sight shalt thou bear [it] upon [thy] shoulders, [and] carry [it] forth in the twilight: thou shalt cover thy face, that thou see not the ground: for I have set thee [for] a sign unto the house of Israel.
World English Bible (WEB)
In their sight you shall bear it on your shoulder, and carry it out in the dark. You shall cover your face, so that you don’t see the land, for I have set you for a sign to the house of Israel.”
American Standard Version (ASV)
In their sight shalt thou bear it upon thy shoulder, and carry it forth in the dark; thou shalt cover thy face, that thou see not the land: for I have set thee for a sign unto the house of Israel.
Bible in Basic English (BBE)
And before their eyes, take your goods on your back and go out in the dark; go with your face covered: for I have made you a sign to the children of Israel.
Darby Translation (DBY)
In their sight shalt thou bear [it] upon [thy] shoulder, and carry it forth in the dark; thou shalt cover thy face, and thou shalt not see the ground: for I have appointed thee for a sign unto the house of Israel.
Webster's Bible (WBS)
In their sight shalt thou bear [it] upon [thy] shoulders, [and] carry [it] forth in the twilight: thou shalt cover thy face, that thou mayest not see the ground: for I have set thee [for] a sign to the house of Israel.
Young's Literal Translation (YLT)
Before their eyes on the shoulder thou dost bear, in the darkness thou dost bring forth, thy face thou dost cover, and thou dost not see the earth, for a type I have given thee to the house of Israel.'

Read in context

  1. 4ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು.
  2. 5ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು.
  3. 6ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.
  4. 7ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
  5. 8ಬೆಳಗಿನ ಜಾವದಲ್ಲಿ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
Read all of Ezekiel 12

Cross references

Original words (Hebrew)

Ezekiel 12:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.