Ezekiel · chapter 12 · verse 7
Ezekiel 12:7 in Kannada
ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
Naanu aajnyeyannu hondida prakaara maadidenu; nanna saamagrigalannu sereya saamagrigalante hagali nalliye horage tandenu; nasubelakinalli nanna kaiyindale godeyannu koredenu; adannu naanu nasubelakinalli horage tandu avara kannugala munde adannu hegala mele hottukondu hodenu.
Ezekiel 12:7 in English
- King James Version (KJV)
- And I did so as I was commanded: I brought forth my stuff by day, as stuff for captivity, and in the even I digged through the wall with mine hand; I brought [it] forth in the twilight, [and] I bare [it] upon [my] shoulder in their sight.
- World English Bible (WEB)
- I did so as I was commanded. I brought out my baggage by day, as baggage for moving, and in the evening I dug through the wall with my hand. I brought it out in the dark, and bore it on my shoulder in their sight.
- American Standard Version (ASV)
- And I did so as I was commanded: I brought forth my stuff by day, as stuff for removing, and in the even I digged through the wall with my hand; I brought it forth in the dark, and bare it upon my shoulder in their sight.
- Bible in Basic English (BBE)
- And I did as I was ordered: I took out my vessels by day, like those of one who is taken away, and in the evening I made a hole through the wall with a tent-pin; and in the dark I went out, taking my things on my back before their eyes.
- Darby Translation (DBY)
- And I did so as I was commanded: I brought forth my baggage by day, as a captive's baggage, and in the even I digged through the wall with my hand; I brought it forth in the dark, [and] bore it upon [my] shoulder, in their sight.
- Webster's Bible (WBS)
- And I did so as I was commanded: I brought forth my stuff by day, as stuff for captivity, and in the evening I digged through the wall with my hand; I brought [it] forth in the twilight, [and] I bore [it] upon [my] shoulder in their sight.
- Young's Literal Translation (YLT)
- And I do so, as I have been commanded; my vessels I have brought forth as vessels of removal by day, and at even I have dug for me through the wall with the hand; in the darkness I have brought forth, on the shoulder I have borne away, before their eyes.
Read in context
- 5ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು.
- 6ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.
- 7ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
- 8ಬೆಳಗಿನ ಜಾವದಲ್ಲಿ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
- 9ಮನುಷ್ಯ ಪುತ್ರನೇ, ಆ ಇಸ್ರಾಯೇಲಿನ ಮನೆತನದವರು ತಿರುಗಿ ಬೀಳುವ ಮನೆತನದವರಲ್ಲವೇ? ನೀನು ಏನು ಮಾಡುತ್ತೀ ಎಂದು ಹೇಳುತ್ತಾರಲ್ಲಾ.
Cross references
- Ezekiel 24:18 ಯೆಹೆಜ್ಕೇಲನು 24:18ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು.
- Ezekiel 37:7 ಯೆಹೆಜ್ಕೇಲನು 37:7ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.
- Ezekiel 37:10 ಯೆಹೆಜ್ಕೇಲನು 37:10ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು.
- Ezekiel 2:8 ಯೆಹೆಜ್ಕೇಲನು 2:8ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
- Matthew 21:6–7 ಮತ್ತಾಯನು 21:6–7ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು. ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Acts 26:19 ಅಪೊಸ್ತಲರ ಕೃತ್ಯಗಳು 26:19ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
- Jeremiah 32:8–12 ಯೆರೆಮೀಯ 32:8–12ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು. ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು. ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು. ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು. ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
- Ezekiel 12:3 ಯೆಹೆಜ್ಕೇಲನು 12:3ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
- John 2:5–8 ಯೋಹಾನನು 2:5–8ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು. ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು. ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು. ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.
- Mark 14:16 ಮಾರ್ಕನು 14:16ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.
Original words (Hebrew)
- did · H6213עָשָׂה ʻâsâh
- commanded · H6680צָוָה tsâvâh
- forth · H3318יָצָא yâtsâʼ
- stuff · H3627כְּלִי kᵉlîy
- day · H3119יוֹמָם yôwmâm
- stuff · H3627כְּלִי kᵉlîy
- captivity · H1473גּוֹלָה gôwlâh
- even · H6153עֶרֶב ʻereb
- digged · H2864חָתַר châthar
- wall · H7023קִיר qîyr
- hand · H3027יָד yâd
- forth · H3318יָצָא yâtsâʼ
- twilight · H5939עֲלָטָה ʻălâṭâh
- bare · H5375נָשָׂא nâsâʼ
- shoulder · H3802כָּתֵף kâthêph
- sight · H5869עַיִן ʻayin