Ezekiel · chapter 12 · verse 9
Ezekiel 12:9 in Kannada
ಮನುಷ್ಯ ಪುತ್ರನೇ, ಆ ಇಸ್ರಾಯೇಲಿನ ಮನೆತನದವರು ತಿರುಗಿ ಬೀಳುವ ಮನೆತನದವರಲ್ಲವೇ? ನೀನು ಏನು ಮಾಡುತ್ತೀ ಎಂದು ಹೇಳುತ್ತಾರಲ್ಲಾ.
Manushya putrane, aa israayelina manetanadavaru tirugi beeluva manetanadavarallave? Neenu enu maaduttee endu heluttaarallaa.
Ezekiel 12:9 in English
- King James Version (KJV)
- Son of man, hath not the house of Israel, the rebellious house, said unto thee, What doest thou?
- World English Bible (WEB)
- “Son of man, hasn’t the house of Israel, the rebellious house, said to you, ‘What are you doing?’
- American Standard Version (ASV)
- Son of man, hath not the house of Israel, the rebellious house, said unto thee, What doest thou?
- Bible in Basic English (BBE)
- Son of man, has not Israel, the uncontrolled people, said to you, What are you doing?
- Darby Translation (DBY)
- Son of man, hath not the house of Israel, the rebellious house, said unto thee, What doest thou?
- Webster's Bible (WBS)
- Son of man, hath not the house of Israel, the rebellious house, said to thee, What doest thou?
- Young's Literal Translation (YLT)
- 'Son of man, have they not said unto thee — the house of Israel — the rebellious house — What art thou doing?
Read in context
- 7ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
- 8ಬೆಳಗಿನ ಜಾವದಲ್ಲಿ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
- 9ಮನುಷ್ಯ ಪುತ್ರನೇ, ಆ ಇಸ್ರಾಯೇಲಿನ ಮನೆತನದವರು ತಿರುಗಿ ಬೀಳುವ ಮನೆತನದವರಲ್ಲವೇ? ನೀನು ಏನು ಮಾಡುತ್ತೀ ಎಂದು ಹೇಳುತ್ತಾರಲ್ಲಾ.
- 10ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.
- 11ಹೀಗೆ ಹೇಳು--ನಾನು ನಿಮಗೆ ಗುರುತಾಗಿದ್ದೇನೆ. ನಾನು ಮಾಡಿದ ಹಾಗೆ ಅವರಿಗೆ ಮಾಡಲ್ಪಡುವದು, ಅವರು ಸಾಗಿ ಸೆರೆಗೆ ಹೋಗುವರು.
Cross references
- Ezekiel 24:19 ಯೆಹೆಜ್ಕೇಲನು 24:19ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು.
- Ezekiel 17:12 ಯೆಹೆಜ್ಕೇಲನು 17:12ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
- Ezekiel 20:49 ಯೆಹೆಜ್ಕೇಲನು 20:49ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Ezekiel 2:5–8 ಯೆಹೆಜ್ಕೇಲನು 2:5–8ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು. ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ. ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ. ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
- Ezekiel 12:1–3 ಯೆಹೆಜ್ಕೇಲನು 12:1–3ಕರ್ತನ ವಾಕ್ಯವು ಮತ್ತೆ ಬಂದು ನನಗೆ ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು. ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.