Ezekiel · chapter 13 · verse 10
Ezekiel 13:10 in Kannada
ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
Samaadhaana villadiruvaaga avaru samaadhaanavendu heliddarim daloo mattu igo, obbanu godeyannu kattidare mattobbanu adakke sunna hachchiddarindaloo
Ezekiel 13:10 in English
- King James Version (KJV)
- Because, even because they have seduced my people, saying, Peace; and [there was] no peace; and one built up a wall, and, lo, others daubed it with untempered [morter:]
- World English Bible (WEB)
- “‘Because, even because they have seduced my people, saying, “Peace;” and there is no peace. When one builds up a wall, behold, they plaster it with whitewash.
- American Standard Version (ASV)
- Because, even because they have seduced my people, saying, Peace; and there is no peace; and when one buildeth up a wall, behold, they daub it with untempered [mortar]:
- Bible in Basic English (BBE)
- Because, even because they have been guiding my people into error, saying, Peace; when there is no peace; and in the building of a division wall they put whitewash on it:
- Darby Translation (DBY)
- Because, yea because they have seduced my people, saying, Peace! and there is no peace; and one buildeth up a wall, and lo, they daub it with untempered [mortar] —
- Webster's Bible (WBS)
- Because, even because they have seduced my people, saying, Peace; and [there was] no peace; and one built up a wall, and lo, others daubed it with untempered [mortar] :
- Young's Literal Translation (YLT)
- Because, even because, they did cause My people to err, Saying, Peace! and there is no peace, And that one is building a wall, And lo, they are daubing it with chalk.
Read in context
- 8ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 9ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- 10ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
- 11ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು.
- 12ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ?
Cross references
- Ezekiel 13:16 ಯೆಹೆಜ್ಕೇಲನು 13:16ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 22:28 ಯೆಹೆಜ್ಕೇಲನು 22:28ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
- Jeremiah 6:14 ಯೆರೆಮೀಯ 6:14ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
- Jeremiah 14:13 ಯೆರೆಮೀಯ 14:13ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು.
- 2 Kings 21:9 2 ಅರಸುಗಳು 21:9ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
- Jeremiah 8:11 ಯೆರೆಮೀಯ 8:11ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Jeremiah 23:13–15 ಯೆರೆಮೀಯ 23:13–15ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ. ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
- Malachi 3:15 ಮಲಾಕಿಯ 3:15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
- 1 John 2:26 1 ಯೋಹಾನನು 2:26ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
- 2 Chronicles 18:12 2 ಪೂರ್ವಕಾಲವೃತ್ತಾಂತ 18:12ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
- Jeremiah 4:10 ಯೆರೆಮೀಯ 4:10ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?