Skip to content
ThuthiThuthiThuthi
Ezekiel · chapter 13 · verse 11

Ezekiel 13:11 in Kannada

ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು.

Sunna hachchuttiruvavanige--adu beeluvadendu helu; alli vipareeta male baruvadu mattu dodda kalmaleyu beeluvadu; birugaaliyu adannu seelibiduvadu.

Ezekiel 13:11 in English

King James Version (KJV)
Say unto them which daub [it] with untempered [morter], that it shall fall: there shall be an overflowing shower; and ye, O great hailstones, shall fall; and a stormy wind shall rend [it].
World English Bible (WEB)
Tell those who plaster it with whitewash that it will fall. There will be an overflowing shower; and you, great hailstones, will fall. A stormy wind will tear it.
American Standard Version (ASV)
say unto them that daub it with untempered [mortar], that it shall fall: there shall be an overflowing shower; and ye, O great hailstones, shall fall; and a stormy wind shall rend it.
Bible in Basic English (BBE)
Say to those who put whitewash on it, There will be an overflowing shower; and you, O ice-drops, will come raining down; and it will be broken in two by the storm-wind.
Darby Translation (DBY)
say unto them which daub it with untempered [mortar] that it shall fall: there shall be an overflowing rain, and ye, O great hailstones, shall fall, and a stormy wind shall burst forth.
Webster's Bible (WBS)
Say to them who daub [it] with untempered [mortar] , that it shall fall: there shall be an overflowing shower; and ye, O great hailstones, shall fall; and a stormy wind shall rend [it] .
Young's Literal Translation (YLT)
Say to those daubing with chalk — It falleth, There hath been an overflowing shower, And ye, O hailstones, do fall, And a tempestuous wind doth rend,

Read in context

  1. 9ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
  2. 10ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
  3. 11ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು.
  4. 12ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ?
  5. 13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;
Read all of Ezekiel 13

Cross references

Original words (Hebrew)

Ezekiel 13:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.