Skip to content
ThuthiThuthiThuthi
Ezekiel · chapter 13 · verse 12

Ezekiel 13:12 in Kannada

ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ?

Igo, gode biddu hodamele--neevu hachchida sunna elli endu nimage heluvarallaa?

Ezekiel 13:12 in English

King James Version (KJV)
Lo, when the wall is fallen, shall it not be said unto you, Where [is] the daubing wherewith ye have daubed [it]?
World English Bible (WEB)
Behold, when the wall has fallen, won’t it be said to you, “Where is the plaster with which you have plastered it?”
American Standard Version (ASV)
Lo, when the wall is fallen, shall it not be said unto you, Where is the daubing wherewith ye have daubed it?
Bible in Basic English (BBE)
And when the wall has come down, will they not say to you, Where is the whitewash which you put on it?
Darby Translation (DBY)
And lo, when the wall is fallen, shall it not be said unto you, Where is the daubing with which ye have daubed [it]?
Webster's Bible (WBS)
Lo, when the wall hath fallen, shall it not be said to you, Where [is] the daubing with which ye have daubed [it] ?
Young's Literal Translation (YLT)
And lo, fallen hath the wall! Doth not one say unto you, Where [is] the daubing that ye daubed?

Read in context

  1. 10ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
  2. 11ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು.
  3. 12ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ?
  4. 13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;
  5. 14ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.
Read all of Ezekiel 13

Cross references

Original words (Hebrew)

Ezekiel 13:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.