Ezekiel · chapter 13 · verse 15
Ezekiel 13:15 in Kannada
ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು
Heege naanu godeyalliyoo adakke sunna balidavaralliyoo roshavannu teerisi kondu innu godeyaadaroo adakke sunna hachchidavaraadaroo illavendu
Ezekiel 13:15 in English
- King James Version (KJV)
- Thus will I accomplish my wrath upon the wall, and upon them that have daubed it with untempered [morter], and will say unto you, The wall [is] no [more], neither they that daubed it;
- World English Bible (WEB)
- Thus I will accomplish my wrath on the wall, and on those who have plastered it with whitewash. I will tell you, ‘The wall is no more, nor those who plastered it—
- American Standard Version (ASV)
- Thus will I accomplish my wrath upon the wall, and upon them that have daubed it with untempered [mortar]; and I will say unto you, The wall is no more, neither they that daubed it;
- Bible in Basic English (BBE)
- So I will let loose my passion on the wall in full measure, and on those who put whitewash on it; and I will say to you, Where is the wall, and where are those who put whitewash on it?
- Darby Translation (DBY)
- And I will accomplish my fury upon the wall, and upon them that daub it with untempered [mortar], and will say unto you, The wall is no [more], neither they that daubed it,
- Webster's Bible (WBS)
- Thus will I accomplish my wrath upon the wall, and upon them that have daubed it with untempered [mortar] , and will say to you, The wall [is] no [more] , neither they that daubed it;
- Young's Literal Translation (YLT)
- And I have completed My wrath on the wall, And on those daubing it with chalk, And I say to you: The wall is not, And those daubing it are not;
Read in context
- 13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;
- 14ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.
- 15ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು
- 16ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- 17ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ--
Cross references
- Psalm 62:3 ಕೀರ್ತನೆಗಳು 62:3ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
- Isaiah 30:13 ಯೆಶಾಯ 30:13ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
- Nehemiah 4:3 ನೆಹೆಮೀಯ 4:3ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.