Skip to content
ThuthiThuthiThuthi
Ezekiel · chapter 13 · verse 16

Ezekiel 13:16 in Kannada

ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.

Yeroosalemina vishaya pravaadisi samaadhaanavilladiruvaaga adakke samaadhaanada darshanavannu kanda israayelina pravaadigalu nimage illavendu devaraada kartanu heluttaane.

Ezekiel 13:16 in English

King James Version (KJV)
[To wit], the prophets of Israel which prophesy concerning Jerusalem, and which see visions of peace for her, and [there is] no peace, saith the Lord GOD.
World English Bible (WEB)
to wit, the prophets of Israel who prophesy concerning Jerusalem, and who see visions of peace for her, and there is no peace,’” says the Lord GOD.’”
American Standard Version (ASV)
[to wit], the prophets of Israel that prophesy concerning Jerusalem, and that see visions of peace for her, and there is no peace, saith the Lord Jehovah.
Bible in Basic English (BBE)
Even the prophets of Israel who say words to Jerusalem, who see visions of peace for her when there is no peace, says the Lord.
Darby Translation (DBY)
the prophets of Israel who prophesy concerning Jerusalem, and who see a vision of peace for her, and there is no peace, saith the Lord Jehovah.
Webster's Bible (WBS)
[To wit] , the prophets of Israel who prophesy concerning Jerusalem, and who see visions of peace for her, and [there is] no peace, saith the Lord GOD.
Young's Literal Translation (YLT)
The prophets of Israel who are prophesying concerning Jerusalem, And who are seeing for her a vision of peace, And there is no peace, An affirmation of the Lord Jehovah.

Read in context

  1. 14ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.
  2. 15ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು
  3. 16ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
  4. 17ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ--
  5. 18ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
Read all of Ezekiel 13

Cross references

Original words (Hebrew)

Ezekiel 13:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.