Skip to content
ThuthiThuthiThuthi
Ezekiel · chapter 13 · verse 17

Ezekiel 13:17 in Kannada

ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ--

Ide reeti manushyaputrane, tamma hrudaya dolaginda pravaadisuva ninna janara kumaarte yarige virodhavaagi ninna mukhavannu maadi, neenu avarige pravaadisi heege helu endu devaraada kartanu heluttaane--

Ezekiel 13:17 in English

King James Version (KJV)
Likewise, thou son of man, set thy face against the daughters of thy people, which prophesy out of their own heart; and prophesy thou against them,
World English Bible (WEB)
You, son of man, set your face against the daughters of your people, who prophesy out of their own heart; and prophesy against them,
American Standard Version (ASV)
And thou, son of man, set thy face against the daughters of thy people, that prophesy out of their own heart; and prophesy thou against them,
Bible in Basic English (BBE)
And you, son of man, let your face be turned against the daughters of your people, who are acting the part of prophets at their pleasure; be a prophet against them, and say,
Darby Translation (DBY)
And thou, son of man, set thy face against the daughters of thy people, who prophesy out of their own heart; and prophesy against them,
Webster's Bible (WBS)
Likewise, thou son of man, set thy face against the daughters of thy people, who prophesy out of their own heart; and prophesy thou against them,
Young's Literal Translation (YLT)
And thou, son of man, set thy face against the daughters of thy people, who are prophesying out of their own heart, and prophesy concerning them,

Read in context

  1. 15ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು
  2. 16ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
  3. 17ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ--
  4. 18ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
  5. 19ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
Read all of Ezekiel 13

Cross references

Original words (Hebrew)

Ezekiel 13:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.