Skip to content
ThuthiThuthiThuthi
Ezekiel · chapter 13 · verse 19

Ezekiel 13:19 in Kannada

ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?

Sullige kivigoduva nanna janarige sullu heli, saayadiruvavarannu saayisi, saayuvavarannu badukisi, ondu hidi baarligoo tundu rottigoo nannannu nanna janarolage apavitrapadisuviro?

Ezekiel 13:19 in English

King James Version (KJV)
And will ye pollute me among my people for handfuls of barley and for pieces of bread, to slay the souls that should not die, and to save the souls alive that should not live, by your lying to my people that hear [your] lies?
World English Bible (WEB)
You have profaned me among my people for handfuls of barley and for pieces of bread, to kill the souls who should not die and to save the souls alive who should not live, by your lying to my people who listen to lies.’
American Standard Version (ASV)
And ye have profaned me among my people for handfuls of barley and for pieces of bread, to slay the souls that should not die, and to save the souls alive that should not live, by your lying to my people that hearken unto lies.
Bible in Basic English (BBE)
And you have put me to shame among my people for a little barley and some bits of bread, sending death on souls for whom there is no cause of death, and keeping those souls living who have no right to life, by the false words you say to my people who give ear to what is false.
Darby Translation (DBY)
And will ye profane me among my people for handfuls of barley and for morsels of bread, to slay the souls that should not die, and to save the souls alive that should not live, by your lying to my people that listen to lying?
Webster's Bible (WBS)
And will ye profane me among my people for handfuls of barley and for pieces of bread, to slay the souls that should not die, and to save the souls alive that should not live, by your lying to my people that hear [your] lies?
Young's Literal Translation (YLT)
Yea, ye pierce Me concerning My people, For handfuls of barley, And for pieces of bread, to put to death Souls that should not die, And to keep alive souls that should not live, By your lying to My people — hearkening to lies.

Read in context

  1. 17ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ--
  2. 18ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
  3. 19ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
  4. 20ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಿಮ್ಮ ಪ್ರಾಣಗಳನ್ನು ಹಾರಿಸುವದಕ್ಕಾಗಿ ಬೇಟೆಯಾ ಡುವ ದಂಡುಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಹಾರಿಸುವದಕ್ಕಿರುವ ಬೇಟೆಯಾಡುವ ಪ್ರಾಣಗಳನ್ನು ಬಿಡಿಸುತ್ತೇನೆ.
  5. 21ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Read all of Ezekiel 13

Cross references

Original words (Hebrew)

Ezekiel 13:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.