Ezekiel · chapter 13 · verse 2
Ezekiel 13:2 in Kannada
ಮನುಷ್ಯಪುತ್ರನೇ, ಪ್ರವಾದಿ ಸುತ್ತಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ವಿರುದ್ಧ ವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಹೃದಯಗ ಳೊಳಗಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು --ಕರ್ತನ ವಾಕ್ಯವನ್ನು ಕೇಳಿರಿ;
Manushyaputrane, pravaadi suttiruva israayelina pravaadigalige viruddha vaagi neenu pravaadisi, tamma svanta hrudayaga lolaginda pravaadisuttiruvavarige heege helu --kartana vaakyavannu keliri;
Ezekiel 13:2 in English
- King James Version (KJV)
- Son of man, prophesy against the prophets of Israel that prophesy, and say thou unto them that prophesy out of their own hearts, Hear ye the word of the LORD;
- World English Bible (WEB)
- “Son of man, prophesy against the prophets of Israel who prophesy, and say to those who prophesy out of their own heart, ‘Hear the LORD’s word:
- American Standard Version (ASV)
- Son of man, prophesy against the prophets of Israel that prophesy, and say thou unto them that prophesy out of their own heart, Hear ye the word of Jehovah:
- Bible in Basic English (BBE)
- Son of man, be a prophet against the prophets of Israel, and say to those prophets whose words are the invention of their hearts, Give ear to the word of the Lord;
- Darby Translation (DBY)
- Son of man, prophesy against the prophets of Israel that prophesy, and say unto them that prophesy out of their own heart, Hear ye the word of Jehovah.
- Webster's Bible (WBS)
- Son of man, prophesy against the prophets of Israel that prophesy, and say thou to them that prophesy out of their own hearts, Hear ye the word of the LORD;
- Young's Literal Translation (YLT)
- 'Son of man, prophesy concerning the prophets of Israel who are prophesying, and thou hast said to those prophesying from their own heart: Hear ye a word of Jehovah:
Read in context
- 1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
- 2ಮನುಷ್ಯಪುತ್ರನೇ, ಪ್ರವಾದಿ ಸುತ್ತಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ವಿರುದ್ಧ ವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಹೃದಯಗ ಳೊಳಗಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು --ಕರ್ತನ ವಾಕ್ಯವನ್ನು ಕೇಳಿರಿ;
- 3ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!
- 4ಓ ಇಸ್ರಾಯೇಲೇ, ನಿನ್ನ ಪ್ರವಾದಿಗಳು ನಿರ್ಜನ ಸ್ಥಳಗಳಲ್ಲಿರುವ ನರಿಗಳ ಹಾಗೆ ಇದ್ದಾರೆ.
Cross references
- Ezekiel 13:17 ಯೆಹೆಜ್ಕೇಲನು 13:17ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ--
- Jeremiah 37:19 ಯೆರೆಮೀಯ 37:19ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು,
- Ezekiel 22:25 ಯೆಹೆಜ್ಕೇಲನು 22:25ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
- Isaiah 1:10 ಯೆಶಾಯ 1:10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
- Isaiah 9:15 ಯೆಶಾಯ 9:15ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
- Ezekiel 22:28 ಯೆಹೆಜ್ಕೇಲನು 22:28ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
- Jeremiah 6:13–14 ಯೆರೆಮೀಯ 6:13–14ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ. ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
- Jeremiah 27:14 ಯೆರೆಮೀಯ 27:14ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
- 1 Kings 22:19 1 ಅರಸುಗಳು 22:19ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
- Ezekiel 34:9 ಯೆಹೆಜ್ಕೇಲನು 34:9ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
- Ezekiel 13:3 ಯೆಹೆಜ್ಕೇಲನು 13:3ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!
- Isaiah 56:9–12 ಯೆಶಾಯ 56:9–12ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ. ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ. ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು. ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.