Ezekiel · chapter 13 · verse 20
Ezekiel 13:20 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಿಮ್ಮ ಪ್ರಾಣಗಳನ್ನು ಹಾರಿಸುವದಕ್ಕಾಗಿ ಬೇಟೆಯಾ ಡುವ ದಂಡುಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಹಾರಿಸುವದಕ್ಕಿರುವ ಬೇಟೆಯಾಡುವ ಪ್ರಾಣಗಳನ್ನು ಬಿಡಿಸುತ್ತೇನೆ.
Devaraada kartanu heege heluttaane--igo, nimma praanagalannu haarisuvadakkaagi beteyaa duva dandugalige virodhavaagiddene. Avugalannu nimma tolugalinda haridubiduvenu. Neevu haarisuvadakkiruva beteyaaduva praanagalannu bidisuttene.
Ezekiel 13:20 in English
- King James Version (KJV)
- Wherefore thus saith the Lord GOD; Behold, I [am] against your pillows, wherewith ye there hunt the souls to make [them] fly, and I will tear them from your arms, and will let the souls go, [even] the souls that ye hunt to make [them] fly.
- World English Bible (WEB)
- “Therefore the Lord GOD says: ‘Behold, I am against your magic bands, with which you hunt the souls to make them fly, and I will tear them from your arms. I will let the souls fly free, even the souls whom you ensnare like birds.
- American Standard Version (ASV)
- Wherefore thus saith the Lord Jehovah: Behold, I am against your pillows, wherewith ye there hunt the souls to make [them] fly, and I will tear them from your arms; and I will let the souls go, even the souls that ye hunt to make [them] fly.
- Bible in Basic English (BBE)
- For this cause the Lord has said: See, I am against your bands with which you go after souls, and I will violently take them off their arms; and I will let loose the souls, even the souls whom you go after freely.
- Darby Translation (DBY)
- Wherefore thus saith the Lord Jehovah: Behold, I am against your pillows, that the souls which ye catch by their means may fly away; and I will tear them from your arms, and will let the souls go, the souls that ye catch, that they may fly away.
- Webster's Bible (WBS)
- Wherefore thus saith the Lord GOD; Behold, I [am] against your pillows, with which ye there hunt the souls to make [them] fly, and I will tear them from your arms, and will let the souls go, [even] the souls that ye hunt to make [them] fly.
- Young's Literal Translation (YLT)
- Therefore, thus said the Lord Jehovah: Lo, I [am] against your pillows, With which ye are hunting there the souls of the flourishing, And I have rent them from off your arms, And have sent away the souls that ye are hunting, The souls of the flourishing.
Read in context
- 18ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
- 19ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
- 20ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಿಮ್ಮ ಪ್ರಾಣಗಳನ್ನು ಹಾರಿಸುವದಕ್ಕಾಗಿ ಬೇಟೆಯಾ ಡುವ ದಂಡುಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಹಾರಿಸುವದಕ್ಕಿರುವ ಬೇಟೆಯಾಡುವ ಪ್ರಾಣಗಳನ್ನು ಬಿಡಿಸುತ್ತೇನೆ.
- 21ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- 22ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Cross references
- Ezekiel 13:18 ಯೆಹೆಜ್ಕೇಲನು 13:18ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
- 2 Timothy 3:8–9 2 ತಿಮೊಥೆಯನಿಗೆ 3:8–9ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ. ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.
- Ezekiel 13:8–9 ಯೆಹೆಜ್ಕೇಲನು 13:8–9ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Ezekiel 13:15–16 ಯೆಹೆಜ್ಕೇಲನು 13:15–16ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- pillows · H3704כֶּסֶת keçeth
- ye · H859אַתָּה ʼattâh
- hunt · H6679צוּד tsûwd
- souls · H5315נֶפֶשׁ nephesh
- fly · H6524פָּרַח pârach
- tear · H7167קָרַע qâraʻ
- arms · H2220זְרוֹעַ zᵉrôwaʻ
- souls · H5315נֶפֶשׁ nephesh
- go · H7971שָׁלַח shâlach
- souls · H5315נֶפֶשׁ nephesh
- hunt · H6679צוּד tsûwd
- fly · H6524פָּרַח pârach