Skip to content
ThuthiThuthiThuthi
Ezekiel · chapter 13 · verse 21

Ezekiel 13:21 in Kannada

ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.

Nimma vastragalannu haridu bittu nanna janarannu nimma kaiyolaginda tappisuttene. Avaru innu mele nimma kaige beteyaagi sikku vadilla. Naane kartanendu neevu tilidukolluviri.

Ezekiel 13:21 in English

King James Version (KJV)
Your kerchiefs also will I tear, and deliver my people out of your hand, and they shall be no more in your hand to be hunted; and ye shall know that I [am] the LORD.
World English Bible (WEB)
I will also tear your veils and deliver my people out of your hand; and they will no longer be in your hand to be ensnared. Then you will know that I am the LORD.
American Standard Version (ASV)
Your kerchiefs also will I tear, and deliver my people out of your hand, and they shall be no more in your hand to be hunted; and ye shall know that I am Jehovah.
Bible in Basic English (BBE)
And I will have your veils violently parted in two, and will make my people free from your hands, and they will no longer be in your power for you to go after them; and you will be certain that I am the Lord.
Darby Translation (DBY)
And I will tear your veils and deliver my people out of your hand, and they shall be no more in your hand to be hunted; and ye shall know that I [am] Jehovah.
Webster's Bible (WBS)
Your kerchiefs also will I tear, and deliver my people out of your hand, and they shall no more be in your hand to be hunted; and ye shall know that I [am] the LORD.
Young's Literal Translation (YLT)
And I have torn your kerchiefs, And delivered My people out of your hand, And they are no more in your hand for a prey, And ye have known that I [am] Jehovah.

Read in context

  1. 19ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
  2. 20ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಿಮ್ಮ ಪ್ರಾಣಗಳನ್ನು ಹಾರಿಸುವದಕ್ಕಾಗಿ ಬೇಟೆಯಾ ಡುವ ದಂಡುಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಹಾರಿಸುವದಕ್ಕಿರುವ ಬೇಟೆಯಾಡುವ ಪ್ರಾಣಗಳನ್ನು ಬಿಡಿಸುತ್ತೇನೆ.
  3. 21ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
  4. 22ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
  5. 23ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Read all of Ezekiel 13

Cross references

Original words (Hebrew)

Ezekiel 13:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.