Ezekiel · chapter 13 · verse 22
Ezekiel 13:22 in Kannada
ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Naanu yaavanannu duhkhapadisalillavo aa neetivantana hrudayakke neevu sullaadi duhkhapadisi ddeeri; dushtanu tanna durmaargavannu bittu praanavannu ulisikolladante neevu avana kaigalannu balapadisiddeeri.aadadarinda neevu innu mele vyarthavaadaddannu kaanuvadilla; bhavishyavannoo kaanu vadilla; yaakandare naanu nanna janarannu nimma kaiyolaginda tappisuvenu; naane kartanendu neevu tilidukolluviri.
Ezekiel 13:22 in English
- King James Version (KJV)
- Because with lies ye have made the heart of the righteous sad, whom I have not made sad; and strengthened the hands of the wicked, that he should not return from his wicked way, by promising him life:
- World English Bible (WEB)
- Because with lies you have grieved the heart of the righteous, whom I have not made sad; and strengthened the hands of the wicked, that he should not return from his wicked way, and be saved alive.
- American Standard Version (ASV)
- Because with lies ye have grieved the heart of the righteous, whom I have not made sad, and strengthened the hands of the wicked, that he should not return from his wicked way, and be saved alive;
- Bible in Basic English (BBE)
- Because with your false words you have given pain to the heart of the upright man when I had not made him sad; in order to make strong the hands of the evil-doer so that he may not be turned from his evil way and get life:
- Darby Translation (DBY)
- Because with falsehood ye have grieved the heart of the righteous, whom I have not made sad; and have strengthened the hands of the wicked, that he should not return from his wicked way, to save his life:
- Webster's Bible (WBS)
- Because with lies ye have made the heart of the righteous sad, whom I have not made sad; and strengthened the hands of the wicked, that he should not return from his wicked way, by promising him life:
- Young's Literal Translation (YLT)
- Because of paining the heart of the righteous with falsehood, And I have not pained it, And strengthening the hands of the wicked, So as not to turn back from his evil way, To keep him alive,
Read in context
- 20ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಿಮ್ಮ ಪ್ರಾಣಗಳನ್ನು ಹಾರಿಸುವದಕ್ಕಾಗಿ ಬೇಟೆಯಾ ಡುವ ದಂಡುಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಹಾರಿಸುವದಕ್ಕಿರುವ ಬೇಟೆಯಾಡುವ ಪ್ರಾಣಗಳನ್ನು ಬಿಡಿಸುತ್ತೇನೆ.
- 21ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- 22ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- 23ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Cross references
- Jeremiah 23:14 ಯೆರೆಮೀಯ 23:14ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
- Jeremiah 14:13–17 ಯೆರೆಮೀಯ 14:13–17ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು. ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ. ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು. ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- 2 Peter 2:18–19 2 ಪೇತ್ರನು 2:18–19ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- Ezekiel 9:4 ಯೆಹೆಜ್ಕೇಲನು 9:4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
- Ezekiel 13:16 ಯೆಹೆಜ್ಕೇಲನು 13:16ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 23:17 ಯೆರೆಮೀಯ 23:17ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
- Genesis 3:4–5 ಆದಿಕಾಂಡ 3:4–5ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ; ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
- Jeremiah 27:14–17 ಯೆರೆಮೀಯ 27:14–17ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ. ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು?
- Ezekiel 18:21 ಯೆಹೆಜ್ಕೇಲನು 18:21ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
- Jeremiah 23:9 ಯೆರೆಮೀಯ 23:9ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
- Ezekiel 33:14–16 ಯೆಹೆಜ್ಕೇಲನು 33:14–16ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು. ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.
- Lamentations 2:11–14 ಪ್ರಲಾಪಗಳು 2:11–14ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ. ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ. ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು? ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.