Ezekiel · chapter 13 · verse 23
Ezekiel 13:23 in Kannada
ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Aadadarinda neevu innu mele vyarthavaadaddannu kaanuvadilla; bhavishyavannoo kaanu vadilla; yaakandare naanu nanna janarannu nimma kaiyolaginda tappisuvenu; naane kartanendu neevu tilidukolluviri.
Ezekiel 13:23 in English
- King James Version (KJV)
- Therefore ye shall see no more vanity, nor divine divinations: for I will deliver my people out of your hand: and ye shall know that I [am] the LORD.
- World English Bible (WEB)
- Therefore you shall no more see false visions nor practice divination. I will deliver my people out of your hand. Then you will know that I am the LORD.’”
- American Standard Version (ASV)
- Therefore ye shall no more see false visions, nor divine divinations: and I will deliver my people out of your hand; and ye shall know that I am Jehovah.
- Bible in Basic English (BBE)
- For this cause you will see no more foolish visions or make false use of secret arts: and I will make my people free from your power; and you will be certain that I am the Lord.
- Darby Translation (DBY)
- therefore ye shall no more see vanity, nor divine divinations; and I will deliver my people out of your hand: and ye shall know that I [am] Jehovah.
- Webster's Bible (WBS)
- Therefore ye shall see no more vanity, nor divine divinations: for I will deliver my people out of your hand: and ye shall know that I [am] the LORD.
- Young's Literal Translation (YLT)
- Therefore, vanity ye do not see, And divination ye do not divine again, And I have delivered My people out of your hand, And ye have known that I [am] Jehovah!'
Read in context
- 21ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- 22ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- 23ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Cross references
- Ezekiel 13:21 ಯೆಹೆಜ್ಕೇಲನು 13:21ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Micah 3:6 ಮೀಕ 3:6ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
- Ezekiel 12:24 ಯೆಹೆಜ್ಕೇಲನು 12:24ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ವ್ಯರ್ಥ ದರ್ಶನವೂ ಮೋಸದ ಶಕುನವೂ ಇರುವದಿಲ್ಲ.
- Ezekiel 34:10 ಯೆಹೆಜ್ಕೇಲನು 34:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
- Zechariah 13:3 ಜೆಕರ್ಯ 13:3ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Ezekiel 14:8 ಯೆಹೆಜ್ಕೇಲನು 14:8ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
- Ezekiel 15:7 ಯೆಹೆಜ್ಕೇಲನು 15:7ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 2 Timothy 3:9 2 ತಿಮೊಥೆಯನಿಗೆ 3:9ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Mark 13:22 ಮಾರ್ಕನು 13:22ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.