Ezekiel · chapter 13 · verse 3
Ezekiel 13:3 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!
Devaraada kartanu heege heluttaane; yaava saakshaatkaaravoo illade svabuddhiyanne anusarisuttiruva o moorkha pravaadigale, nimage ayyo!
Ezekiel 13:3 in English
- King James Version (KJV)
- Thus saith the Lord GOD; Woe unto the foolish prophets, that follow their own spirit, and have seen nothing!
- World English Bible (WEB)
- The Lord GOD says, “Woe to the foolish prophets, who follow their own spirit, and have seen nothing!
- American Standard Version (ASV)
- Thus saith the Lord Jehovah, Woe unto the foolish prophets, that follow their own spirit, and have seen nothing!
- Bible in Basic English (BBE)
- This is what the Lord has said: A curse on the foolish prophets who go after the spirit which is in them and have seen nothing!
- Darby Translation (DBY)
- Thus saith the Lord Jehovah: Woe unto the foolish prophets, that follow their own spirit, and have seen nothing!
- Webster's Bible (WBS)
- Thus saith the Lord GOD; Woe to the foolish prophets, that follow their own spirit, and have seen nothing!
- Young's Literal Translation (YLT)
- Thus said the Lord Jehovah: Woe unto the prophets who are foolish, Who are going after their own spirit, And they have seen nothing.
Read in context
- 1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
- 2ಮನುಷ್ಯಪುತ್ರನೇ, ಪ್ರವಾದಿ ಸುತ್ತಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ವಿರುದ್ಧ ವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಹೃದಯಗ ಳೊಳಗಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು --ಕರ್ತನ ವಾಕ್ಯವನ್ನು ಕೇಳಿರಿ;
- 3ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!
- 4ಓ ಇಸ್ರಾಯೇಲೇ, ನಿನ್ನ ಪ್ರವಾದಿಗಳು ನಿರ್ಜನ ಸ್ಥಳಗಳಲ್ಲಿರುವ ನರಿಗಳ ಹಾಗೆ ಇದ್ದಾರೆ.
- 5ಕರ್ತನ ದಿನದಲ್ಲಿ ಯುದ್ಧಕ್ಕೆ ನಿಲ್ಲ ಬೇಕೆಂದು ಇಸ್ರಾಯೇಲ್ ಮನೆತನದವರಿಗಾಗಿ ಬೇಲಿ ಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರ ಲಿಲ್ಲ.
Cross references
- Lamentations 2:14 ಪ್ರಲಾಪಗಳು 2:14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
- Jeremiah 23:28–32 ಯೆರೆಮೀಯ 23:28–32ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ. ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ? ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- Hosea 9:7 ಹೋಶೇಯ 9:7ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
- Jeremiah 23:1 ಯೆರೆಮೀಯ 23:1ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ.
- Matthew 23:13–29 ಮತ್ತಾಯನು 23:13–29ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ. ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ. ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
- Ezekiel 34:2 ಯೆಹೆಜ್ಕೇಲನು 34:2ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
- Proverbs 15:14 ಜ್ಞಾನೋಕ್ತಿಗಳು 15:14ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
- Ezekiel 13:6–7 ಯೆಹೆಜ್ಕೇಲನು 13:6–7ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ. ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ.
- Proverbs 15:2 ಜ್ಞಾನೋಕ್ತಿಗಳು 15:2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- Ezekiel 13:18 ಯೆಹೆಜ್ಕೇಲನು 13:18ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
- Luke 11:40 ಲೂಕನು 11:40ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
- Zechariah 11:15 ಜೆಕರ್ಯ 11:15ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.