Skip to content
ThuthiThuthiThuthi
Ezekiel · chapter 13 · verse 4

Ezekiel 13:4 in Kannada

ಓ ಇಸ್ರಾಯೇಲೇ, ನಿನ್ನ ಪ್ರವಾದಿಗಳು ನಿರ್ಜನ ಸ್ಥಳಗಳಲ್ಲಿರುವ ನರಿಗಳ ಹಾಗೆ ಇದ್ದಾರೆ.

O israayele, ninna pravaadigalu nirjana sthalagalalliruva narigala haage iddaare.

Ezekiel 13:4 in English

King James Version (KJV)
O Israel, thy prophets are like the foxes in the deserts.
World English Bible (WEB)
Israel, your prophets have been like foxes in the waste places.
American Standard Version (ASV)
O Israel, thy prophets have been like foxes in the waste places.
Bible in Basic English (BBE)
O Israel, your prophets have been like jackals in the waste places.
Darby Translation (DBY)
O Israel, thy prophets have been like foxes in desert places.
Webster's Bible (WBS)
O Israel, thy prophets are like the foxes in the deserts.
Young's Literal Translation (YLT)
As foxes in the wastes, Thy prophets, O Israel, have been.

Read in context

  1. 2ಮನುಷ್ಯಪುತ್ರನೇ, ಪ್ರವಾದಿ ಸುತ್ತಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ವಿರುದ್ಧ ವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಹೃದಯಗ ಳೊಳಗಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು --ಕರ್ತನ ವಾಕ್ಯವನ್ನು ಕೇಳಿರಿ;
  2. 3ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!
  3. 4ಓ ಇಸ್ರಾಯೇಲೇ, ನಿನ್ನ ಪ್ರವಾದಿಗಳು ನಿರ್ಜನ ಸ್ಥಳಗಳಲ್ಲಿರುವ ನರಿಗಳ ಹಾಗೆ ಇದ್ದಾರೆ.
  4. 5ಕರ್ತನ ದಿನದಲ್ಲಿ ಯುದ್ಧಕ್ಕೆ ನಿಲ್ಲ ಬೇಕೆಂದು ಇಸ್ರಾಯೇಲ್‌ ಮನೆತನದವರಿಗಾಗಿ ಬೇಲಿ ಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರ ಲಿಲ್ಲ.
  5. 6ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
Read all of Ezekiel 13

Cross references

Original words (Hebrew)

Ezekiel 13:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.