Ezekiel · chapter 13 · verse 7
Ezekiel 13:7 in Kannada
ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ.
Vyartha darshanavannu nodiruvi rallaa. Sullaada bhavishyavannu heliddeerallaa. Naanu maatanaadade iddaroo--kartane helidanendu heliddirallaa.
Ezekiel 13:7 in English
- King James Version (KJV)
- Have ye not seen a vain vision, and have ye not spoken a lying divination, whereas ye say, The LORD saith [it;] albeit I have not spoken?
- World English Bible (WEB)
- Haven’t you seen a false vision, and haven’t you spoken a lying divination, in that you say, ‘The LORD says;’ but I have not spoken?”
- American Standard Version (ASV)
- Have ye not seen a false vision, and have ye not spoken a lying divination, in that ye say, Jehovah saith; albeit I have not spoken?
- Bible in Basic English (BBE)
- Have you not seen a vision without substance and have you not falsely made use of secret arts, when you say, The Lord has said; though I have said nothing?
- Darby Translation (DBY)
- Have ye not seen a vain vision, and spoken a lying divination, when ye say, Jehovah saith; and I have not spoken?
- Webster's Bible (WBS)
- Have ye not seen a vain vision, and have ye not spoken a lying divination, whereas ye say, The LORD saith [it] , although I have not spoken?
- Young's Literal Translation (YLT)
- A vain vision have ye not seen, And a lying divination spoken, When ye say: An affirmation of Jehovah, And I have not spoken?
Read in context
- 5ಕರ್ತನ ದಿನದಲ್ಲಿ ಯುದ್ಧಕ್ಕೆ ನಿಲ್ಲ ಬೇಕೆಂದು ಇಸ್ರಾಯೇಲ್ ಮನೆತನದವರಿಗಾಗಿ ಬೇಲಿ ಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರ ಲಿಲ್ಲ.
- 6ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
- 7ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ.
- 8ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 9ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Cross references
- Ezekiel 13:2–3 ಯೆಹೆಜ್ಕೇಲನು 13:2–3ಮನುಷ್ಯಪುತ್ರನೇ, ಪ್ರವಾದಿ ಸುತ್ತಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ವಿರುದ್ಧ ವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಹೃದಯಗ ಳೊಳಗಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು --ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಓ ಮೂರ್ಖ ಪ್ರವಾದಿಗಳೇ, ನಿಮಗೆ ಅಯ್ಯೋ!
- Ezekiel 13:6 ಯೆಹೆಜ್ಕೇಲನು 13:6ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
- Matthew 24:23–24 ಮತ್ತಾಯನು 24:23–24ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ. ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.