Ezekiel · chapter 14 · verse 1
Ezekiel 14:1 in Kannada
ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
Aamele israayelina hiriyaralli kelavaru nanna balige bandu nanna munde kulitukondaru.
Ezekiel 14:1 in English
- King James Version (KJV)
- Then came certain of the elders of Israel unto me, and sat before me.
- World English Bible (WEB)
- Then some of the elders of Israel came to me and sat before me.
- American Standard Version (ASV)
- Then came certain of the elders of Israel unto me, and sat before me.
- Bible in Basic English (BBE)
- Then certain of the responsible men of Israel came to me and took their seats before me.
- Darby Translation (DBY)
- And there came certain of the elders of Israel unto me, and sat before me.
- Webster's Bible (WBS)
- Then came certain of the elders of Israel to me, and sat before me.
- Young's Literal Translation (YLT)
- And come in unto me do certain of the elders of Israel, and sit before me.
Read in context
- 1ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
- 2ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 3ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
Cross references
- Ezekiel 8:1 ಯೆಹೆಜ್ಕೇಲನು 8:1ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.
- Ezekiel 20:1 ಯೆಹೆಜ್ಕೇಲನು 20:1ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- 2 Kings 6:32 2 ಅರಸುಗಳು 6:32ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Acts 4:5 ಅಪೊಸ್ತಲರ ಕೃತ್ಯಗಳು 4:5ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
- Acts 4:8 ಅಪೊಸ್ತಲರ ಕೃತ್ಯಗಳು 4:8ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
- Acts 22:3 ಅಪೊಸ್ತಲರ ಕೃತ್ಯಗಳು 22:3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- Luke 10:39 ಲೂಕನು 10:39ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.