Skip to content
ThuthiThuthiThuthi
Ezekiel · chapter 14 · verse 10

Ezekiel 14:10 in Kannada

ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು.

Avaru tamma akramada dandaneyannu horuvaru; vichaarisu vavana dandaneyu hego haageye pravaa daneya dandaneyoo iruvadu.

Ezekiel 14:10 in English

King James Version (KJV)
And they shall bear the punishment of their iniquity: the punishment of the prophet shall be even as the punishment of him that seeketh [unto him;]
World English Bible (WEB)
They will bear their iniquity. The iniquity of the prophet will be even as the iniquity of him who seeks him,
American Standard Version (ASV)
And they shall bear their iniquity: the iniquity of the prophet shall be even as the iniquity of him that seeketh [unto him];
Bible in Basic English (BBE)
And the punishment of their sin will be on them: the sin of the prophet will be the same as the sin of him who goes to him for directions;
Darby Translation (DBY)
And they shall bear their iniquity: the iniquity of the prophet shall be even as the iniquity of the inquirer;
Webster's Bible (WBS)
And they shall bear the punishment of their iniquity: the punishment of the prophet shall be even as the punishment of him that seeketh [to him] ;
Young's Literal Translation (YLT)
And they have borne their iniquity: as the iniquity of the inquirer, so is the iniquity of the prophet;

Read in context

  1. 8ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
  2. 9ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
  3. 10ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು.
  4. 11ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ.
  5. 12ಕರ್ತನ ವಾಕ್ಯವು ನನಗೆ ತಿರಿಗಿ ಬಂದು ಹೇಳಿದ್ದೇ ನಂದರೆ--
Read all of Ezekiel 14

Cross references

Original words (Hebrew)

Ezekiel 14:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.