Ezekiel · chapter 14 · verse 11
Ezekiel 14:11 in Kannada
ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ.
Israayelina manetanadavaru innu mele nannannu bittu tirugade tamma ellaa drohagalinda ashuddharaagade iruva darinda avaru nanna janaraagiruvaru avarige naanu devaraagiruvenu, endu devaraada kartanu heluttaane.
Ezekiel 14:11 in English
- King James Version (KJV)
- That the house of Israel may go no more astray from me, neither be polluted any more with all their transgressions; but that they may be my people, and I may be their God, saith the Lord GOD.
- World English Bible (WEB)
- that the house of Israel may no more go astray from me, neither defile themselves any more with all their transgressions; but that they may be my people, and I may be their God,” says the Lord GOD.’”
- American Standard Version (ASV)
- that the house of Israel may go no more astray from me, neither defile themselves any more with all their transgressions; but that they may be my people, and I may be their God, saith the Lord Jehovah.
- Bible in Basic English (BBE)
- So that the children of Israel may no longer go wandering away from me, or make themselves unclean with all their wrongdoing; but they will be my people, and I will be their God, says the Lord.
- Darby Translation (DBY)
- that the house of Israel may go no more astray from me, neither make themselves any more unclean with all their transgressions; and they shall be my people, and I will be their God, saith the Lord Jehovah.
- Webster's Bible (WBS)
- That the house of Israel may no more go astray from me, neither be polluted any more with all their transgressions; but that they may be my people, and I may be their God, saith the Lord GOD.
- Young's Literal Translation (YLT)
- so that the house of Israel do not wander any more from after Me, nor are defiled any more with all their transgressions, and they have been to Me for a people, and I am to them for God — an affirmation of the Lord Jehovah.'
Read in context
- 9ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
- 10ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು.
- 11ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ.
- 12ಕರ್ತನ ವಾಕ್ಯವು ನನಗೆ ತಿರಿಗಿ ಬಂದು ಹೇಳಿದ್ದೇ ನಂದರೆ--
- 13ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
Cross references
- Ezekiel 37:23 ಯೆಹೆಜ್ಕೇಲನು 37:23ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
- Ezekiel 44:10 ಯೆಹೆಜ್ಕೇಲನು 44:10ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.
- Ezekiel 48:11 ಯೆಹೆಜ್ಕೇಲನು 48:11ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Jeremiah 11:4 ಯೆರೆಮೀಯ 11:4ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
- Ezekiel 44:15 ಯೆಹೆಜ್ಕೇಲನು 44:15ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 39:22 ಯೆಹೆಜ್ಕೇಲನು 39:22ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.
- Jeremiah 32:38 ಯೆರೆಮೀಯ 32:38ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
- Ezekiel 11:18–20 ಯೆಹೆಜ್ಕೇಲನು 11:18–20ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು; ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು. ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
- Hebrews 11:16 ಇಬ್ರಿಯರಿಗೆ 11:16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- Deuteronomy 13:11 ಧರ್ಮೋಪದೇಶಕಾಂಡ 13:11ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.