Ezekiel · chapter 14 · verse 12
Ezekiel 14:12 in Kannada
ಕರ್ತನ ವಾಕ್ಯವು ನನಗೆ ತಿರಿಗಿ ಬಂದು ಹೇಳಿದ್ದೇ ನಂದರೆ--
Kartana vaakyavu nanage tirigi bandu helidde nandare--
Ezekiel 14:12 in English
- King James Version (KJV)
- The word of the LORD came again to me, saying,
- World English Bible (WEB)
- The LORD’s word came to me, saying,
- American Standard Version (ASV)
- And the word of Jehovah came unto me, saying,
- Bible in Basic English (BBE)
- And the word of the Lord came to me, saying,
- Darby Translation (DBY)
- And the word of Jehovah came unto me, saying,
- Webster's Bible (WBS)
- The word of the LORD came again to me, saying,
- Young's Literal Translation (YLT)
- And there is a word of Jehovah unto me, saying,
Read in context
- 10ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು.
- 11ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ.
- 12ಕರ್ತನ ವಾಕ್ಯವು ನನಗೆ ತಿರಿಗಿ ಬಂದು ಹೇಳಿದ್ದೇ ನಂದರೆ--
- 13ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
- 14ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.