Ezekiel · chapter 14 · verse 13
Ezekiel 14:13 in Kannada
ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
Manushyaputrane, deshavu dodda aparaadhadinda nanage viruddhavaagi paapamaadide, naanu adara mele nanna kaichaachi adara jeevanaadhaa ravannu tegeduhaaki kshaamavu baruva haage maadi manushyarannoo mrugagalannoo adarolaginda kadidu biduvaaga,
Ezekiel 14:13 in English
- King James Version (KJV)
- Son of man, when the land sinneth against me by trespassing grievously, then will I stretch out mine hand upon it, and will break the staff of the bread thereof, and will send famine upon it, and will cut off man and beast from it:
- World English Bible (WEB)
- “Son of man, when a land sins against me by committing a trespass, and I stretch out my hand on it, and break the staff of its bread and send famine on it, and cut off from it man and animal—
- American Standard Version (ASV)
- Son of man, when a land sinneth against me by committing a trespass, and I stretch out my hand upon it, and break the staff of the bread thereof, and send famine upon it, and cut off from it man and beast;
- Bible in Basic English (BBE)
- Son of man, when a land, sinning against me, does wrong, and my hand is stretched out against it, and the support of its bread is broken, and I make it short of food, cutting off man and beast from it:
- Darby Translation (DBY)
- Son of man, when a land sinneth against me by working unfaithfulness, and I stretch out my hand upon it, and break the staff of the bread thereof, and send famine upon it, and cut off man and beast from it;
- Webster's Bible (WBS)
- Son of man, when the land sinneth against me by trespassing grievously, then will I stretch out my hand upon it, and will break the staff of the bread thereof, and will send famine upon it, and will cut off man and beast from it:
- Young's Literal Translation (YLT)
- 'Son of man, the land — when it sinneth against Me to commit a trespass, and I have stretched out My hand against it, and broken for it the staff of bread, and sent into it famine, and cut off from it man and beast —
Read in context
- 11ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ.
- 12ಕರ್ತನ ವಾಕ್ಯವು ನನಗೆ ತಿರಿಗಿ ಬಂದು ಹೇಳಿದ್ದೇ ನಂದರೆ--
- 13ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
- 14ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
- 15ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ
Cross references
- Leviticus 26:26 ಯಾಜಕಕಾಂಡ 26:26ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
- Ezekiel 4:16 ಯೆಹೆಜ್ಕೇಲನು 4:16ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- Isaiah 24:20 ಯೆಶಾಯ 24:20ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
- Isaiah 3:1 ಯೆಶಾಯ 3:1ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.
- Ezekiel 14:21 ಯೆಹೆಜ್ಕೇಲನು 14:21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Jeremiah 32:43 ಯೆರೆಮೀಯ 32:43ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Ezekiel 14:19 ಯೆಹೆಜ್ಕೇಲನು 14:19ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,
- Ezekiel 15:8 ಯೆಹೆಜ್ಕೇಲನು 15:8ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 5:16 ಯೆಹೆಜ್ಕೇಲನು 5:16ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- Ezekiel 14:17 ಯೆಹೆಜ್ಕೇಲನು 14:17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
- Jeremiah 36:29 ಯೆರೆಮೀಯ 36:29ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ.
- Ezekiel 25:13 ಯೆಹೆಜ್ಕೇಲನು 25:13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.
Original words (Hebrew)
- Son · H1121בֵּן bên
- man · H120אָדָם ʼâdâm
- land · H776אֶרֶץ ʼerets
- sinneth · H2398חָטָא châṭâʼ
- trespassing · H4603מָעַל mâʻal
- grievously · H4604מַעַל maʻal
- out · H5186נָטָה nâṭâh
- hand · H3027יָד yâd
- break · H7665שָׁבַר shâbar
- staff · H4294מַטֶּה maṭṭeh
- bread · H3899לֶחֶם lechem
- send · H7971שָׁלַח shâlach
- famine · H7458רָעָב râʻâb
- off · H3772כָּרַת kârath
- man · H120אָדָם ʼâdâm
- beast · H929בְּהֵמָה bᵉhêmâh