Skip to content
ThuthiThuthiThuthi
Ezekiel · chapter 14 · verse 15

Ezekiel 14:15 in Kannada

ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ

Naanu dushta mrugagalannu deshadalli haadu hoguvante maadi adannu nirjanapadisi, haalu maadi yaaroo mrugagala nimitta haadu hogadante maadidare

Ezekiel 14:15 in English

King James Version (KJV)
If I cause noisome beasts to pass through the land, and they spoil it, so that it be desolate, that no man may pass through because of the beasts:
World English Bible (WEB)
“If I cause evil animals to pass through the land, and they ravage it and it is made desolate, so that no man may pass through because of the animals—
American Standard Version (ASV)
If I cause evil beasts to pass through the land, and they ravage it, and it be made desolate, so that no man may pass through because of the beasts;
Bible in Basic English (BBE)
Or if I send evil beasts through the land causing destruction and making it waste, so that no man may go through because of the beasts:
Darby Translation (DBY)
If I cause evil beasts to pass through the land, and they bereave it, and it become a desolation, so that no one passeth through because of the beasts;
Webster's Bible (WBS)
If I cause noisome beasts to pass through the land, and they lay it waste, so that it be desolate, that no man may pass through because of the beasts:
Young's Literal Translation (YLT)
'If an evil beast I cause to pass through the land, and it hath bereaved, and it hath been a desolation, without any passing through because of the beast —

Read in context

  1. 13ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
  2. 14ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
  3. 15ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ
  4. 16ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
  5. 17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
Read all of Ezekiel 14

Cross references

Original words (Hebrew)

Ezekiel 14:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.