Ezekiel · chapter 14 · verse 16
Ezekiel 14:16 in Kannada
ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
Ee moovaru manushyaru adaralli iddaroo nanna jeevadaane, avaru kumaarara nnaagalee kumaarteyarannaagalee tappisade taavu maatra tappisikolluvaru; aadare deshavu haalaaguvadu endu devaraada kartanu heluttaane.
Ezekiel 14:16 in English
- King James Version (KJV)
- [Though] these three men [were] in it, [as] I live, saith the Lord GOD, they shall deliver neither sons nor daughters; they only shall be delivered, but the land shall be desolate.
- World English Bible (WEB)
- though these three men were in it, as I live,” says the Lord GOD, “they would deliver neither sons nor daughters. They only would be delivered, but the land would be desolate.
- American Standard Version (ASV)
- though these three men were in it, as I live, saith the Lord Jehovah, they should deliver neither sons nor daughters; they only should be delivered, but the land should be desolate.
- Bible in Basic English (BBE)
- Even if these three men were in it, by my life, says the Lord, they would not keep safe their sons or daughters, but only themselves, and the land would be made waste.
- Darby Translation (DBY)
- — though these three men should be in it, [as] I live, saith the Lord Jehovah, they should deliver neither sons nor daughters: they only should be delivered, and the land should be a desolation.
- Webster's Bible (WBS)
- [Though] these three men [were] in it, [as] I live, saith the Lord GOD, they shall deliver neither sons nor daughters; they only shall be delivered, but the land shall be desolate.
- Young's Literal Translation (YLT)
- these three men in its midst: I live — an affirmation of the Lord Jehovah — neither sons nor daughters do they deliver; they alone are delivered, and the land is a desolation.
Read in context
- 14ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
- 15ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ
- 16ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
- 17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
- 18ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;
Cross references
- Genesis 19:29 ಆದಿಕಾಂಡ 19:29ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
- Genesis 18:23–33 ಆದಿಕಾಂಡ 18:23–33ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ? ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ? ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು. ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು. ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ. ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು. ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು. ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು. ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು. ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು. ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
- Ezekiel 18:20 ಯೆಹೆಜ್ಕೇಲನು 18:20ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
- Ezekiel 14:20 ಯೆಹೆಜ್ಕೇಲನು 14:20ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Acts 27:24 ಅಪೊಸ್ತಲರ ಕೃತ್ಯಗಳು 27:24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- Numbers 14:28–29 ಅರಣ್ಯಕಾಂಡ 14:28–29ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- Matthew 18:19–20 ಮತ್ತಾಯನು 18:19–20ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು. ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- Ezekiel 14:18 ಯೆಹೆಜ್ಕೇಲನು 14:18ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Job 22:20 ಯೋಬನು 22:20ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ.
- Ezekiel 33:11 ಯೆಹೆಜ್ಕೇಲನು 33:11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
Original words (Hebrew)
- three · H7969שָׁלוֹשׁ shâlôwsh
- men · H582אֱנוֹשׁ ʼĕnôwsh
- it · H8432תָּוֶךְ tâvek
- live · H2416חַי chay
- saith · H5002נְאֻם nᵉʼum
- Lord · H136אֲדֹנָי ʼĂdônây
- deliver · H5337נָצַל nâtsal
- sons · H1121בֵּן bên
- daughters · H1323בַּת bath
- delivered · H5337נָצַל nâtsal
- land · H776אֶרֶץ ʼerets
- desolate · H8077שְׁמָמָה shᵉmâmâh