Skip to content
ThuthiThuthiThuthi
Ezekiel · chapter 14 · verse 17

Ezekiel 14:17 in Kannada

ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ

Illa diddare naanu aa deshada mele kattiyannu tarisi --kattiye, aa deshadalli haaduhogu endu heli, adu manushyarannoo mrugagalannoo adarola ginda kadidubittaaga

Ezekiel 14:17 in English

King James Version (KJV)
Or [if] I bring a sword upon that land, and say, Sword, go through the land; so that I cut off man and beast from it:
World English Bible (WEB)
“Or if I bring a sword on that land, and say, ‘Sword, go through the land, so that I cut off from it man and animal’—
American Standard Version (ASV)
Or if I bring a sword upon that land, and say, Sword, go through the land; so that I cut off from it man and beast;
Bible in Basic English (BBE)
Or if I send a sword against that land, and say, Sword, go through the land, cutting off from it man and beast:
Darby Translation (DBY)
Or [if] I bring the sword upon that land, and say, Sword, go through the land, so that I cut off man and beast from it,
Webster's Bible (WBS)
Or [if] I bring a sword upon that land, and say, Sword, go through the land; so that I cut off man and beast from it:
Young's Literal Translation (YLT)
'Or — a sword I bring in against that land, and I have said: Sword, thou dost pass over through the land, and I have cut off from it man and beast —

Read in context

  1. 15ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ
  2. 16ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
  3. 17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
  4. 18ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;
  5. 19ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,
Read all of Ezekiel 14

Cross references

Original words (Hebrew)

Ezekiel 14:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.