Skip to content
ThuthiThuthiThuthi
Ezekiel · chapter 14 · verse 18

Ezekiel 14:18 in Kannada

ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;

Ee moovaru adarola giddaroo avaru kumaararannaadaroo kumaarte yarannaadaroo tappisade, nanna jeevadaane taavu maatra tappisikolluvaru endu devaraada kartanu heluvanu;

Ezekiel 14:18 in English

King James Version (KJV)
Though these three men [were] in it, [as] I live, saith the Lord GOD, they shall deliver neither sons nor daughters, but they only shall be delivered themselves.
World English Bible (WEB)
though these three men were in it, as I live,” says the Lord GOD, “they would deliver neither sons nor daughters, but they only would be delivered themselves.
American Standard Version (ASV)
though these three men were in it, as I live, saith the Lord Jehovah, they should deliver neither sons nor daughters, but they only should be delivered themselves.
Bible in Basic English (BBE)
Even if these three men were in it, by my life, says the Lord, they would not keep safe their sons or daughters, but only themselves.
Darby Translation (DBY)
and these three men should be in it, [as] I live, saith the Lord Jehovah, they should deliver neither sons nor daughters, but they only themselves should be delivered.
Webster's Bible (WBS)
Though these three men [were] in it, [as] I live, saith the Lord GOD, they shall deliver neither sons nor daughters, but they only shall be delivered themselves.
Young's Literal Translation (YLT)
and these three men in its midst: I live — an affirmation of the Lord Jehovah — they deliver not sons and daughters, for they alone are delivered.

Read in context

  1. 16ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
  2. 17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
  3. 18ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;
  4. 19ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,
  5. 20ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 14

Original words (Hebrew)

Ezekiel 14:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.