Skip to content
ThuthiThuthiThuthi
Ezekiel · chapter 14 · verse 19

Ezekiel 14:19 in Kannada

ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,

Illadiddare naanu aa deshada mele vyaadhiyannu kaluhisi, adara mele nanna rosha vannu raktadalli suridu, manushyarannoo mrugagalannoo adarolaginda kadidubittare,

Ezekiel 14:19 in English

King James Version (KJV)
Or [if] I send a pestilence into that land, and pour out my fury upon it in blood, to cut off from it man and beast:
World English Bible (WEB)
“Or if I send a pestilence into that land, and pour out my wrath on it in blood, to cut off from it man and animal—
American Standard Version (ASV)
Or if I send a pestilence into that land, and pour out my wrath upon it in blood, to cut off from it man and beast;
Bible in Basic English (BBE)
Or if I send disease into that land, letting loose my wrath on it in blood, cutting off from it man and beast:
Darby Translation (DBY)
Or [if] I send a pestilence into that land, and pour out my fury upon it in blood, to cut off from it man and beast,
Webster's Bible (WBS)
Or [if] I send a pestilence into that land, and pour out my fury upon it in blood, to cut off from it man and beast:
Young's Literal Translation (YLT)
'Or — pestilence I send unto that land, and I have poured out My fury against it in blood, to cut off from it man and beast —

Read in context

  1. 17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
  2. 18ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;
  3. 19ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,
  4. 20ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
  5. 21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
Read all of Ezekiel 14

Cross references

Original words (Hebrew)

Ezekiel 14:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.