Ezekiel · chapter 14 · verse 2
Ezekiel 14:2 in Kannada
ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
Kartana vaakyavu nanage bandu heliddenandare--
Ezekiel 14:2 in English
- King James Version (KJV)
- And the word of the LORD came unto me, saying,
- World English Bible (WEB)
- The LORD’s word came to me, saying,
- American Standard Version (ASV)
- And the word of Jehovah came unto me, saying,
- Bible in Basic English (BBE)
- And the word of the Lord came to me, saying,
- Darby Translation (DBY)
- And the word of Jehovah came unto me, saying,
- Webster's Bible (WBS)
- And the word of the LORD came to me, saying,
- Young's Literal Translation (YLT)
- And there is a word of Jehovah unto me, saying,
Read in context
- 1ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
- 2ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 3ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
- 4ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.