Skip to content
ThuthiThuthiThuthi
Ezekiel · chapter 14 · verse 20

Ezekiel 14:20 in Kannada

ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

Noha daani yela yoba embavaru adaralliddaagyoo avaru maganannaadaroo magalannaadaroo tappisade nanna jeeva daane, tamma praanagalannu maatra neetiyinda tappisuvaru endu devaraada kartanu heluttaane.

Ezekiel 14:20 in English

King James Version (KJV)
Though Noah, Daniel, and Job, [were] in it, [as] I live, saith the Lord GOD, they shall deliver neither son nor daughter; they shall [but] deliver their own souls by their righteousness.
World English Bible (WEB)
though Noah, Daniel, and Job, were in it, as I live,” says the Lord GOD, “they would deliver neither son nor daughter; they would deliver only their own souls by their righteousness.”
American Standard Version (ASV)
though Noah, Daniel, and Job, were in it, as I live, saith the Lord Jehovah, they should deliver neither son nor daughter; they should but deliver their own souls by their righteousness.
Bible in Basic English (BBE)
Even if Noah, Daniel, and Job were in it, by my life, says the Lord, they would not keep son or daughter safe; only themselves would they keep safe through their righteousness.
Darby Translation (DBY)
and Noah, Daniel, and Job should be in it, [as] I live, saith the Lord Jehovah, they should deliver neither son nor daughter: they should [but] deliver their own souls by their righteousness.
Webster's Bible (WBS)
Though Noah, Daniel, and Job, [were] in it, [as] I live, saith the Lord GOD, they shall deliver neither son nor daughter; they shall deliver their own souls only by their righteousness.
Young's Literal Translation (YLT)
and Noah, Daniel, and Job, in its midst: I live — an affirmation of the Lord Jehovah — neither son nor daughter do they deliver; they, by their righteousness, deliver their own soul.

Read in context

  1. 18ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;
  2. 19ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,
  3. 20ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
  4. 21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
  5. 22ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 14

Cross references

Original words (Hebrew)

Ezekiel 14:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.