Skip to content
ThuthiThuthiThuthi
Ezekiel · chapter 14 · verse 21

Ezekiel 14:21 in Kannada

ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?

Devaraada kartanu heege heluttaane; naanu katti baragaala dushtamruga vyaadhigalemba nanna naalku kathinavaada nyaayateerpugalannu yeroosa lemina mele kaluhisi manushyarannoo mrugagalannoo kadidu bitta mele matte enaaguvadu?

Ezekiel 14:21 in English

King James Version (KJV)
For thus saith the Lord GOD; How much more when I send my four sore judgments upon Jerusalem, the sword, and the famine, and the noisome beast, and the pestilence, to cut off from it man and beast?
World English Bible (WEB)
For the Lord GOD says: “How much more when I send my four severe judgments on Jerusalem—the sword, the famine, the evil animals, and the pestilence—to cut off from it man and animal!
American Standard Version (ASV)
For thus saith the Lord Jehovah: How much more when I send my four sore judgments upon Jerusalem, the sword, and the famine, and the evil beasts, and the pestilence, to cut off from it man and beast!
Bible in Basic English (BBE)
For this is what the Lord has said: How much more when I send my four bitter punishments on Jerusalem, the sword and need of food and evil beasts and disease, cutting off from it man and beast?
Darby Translation (DBY)
For thus saith the Lord Jehovah: How much more when I send my four sore judgments upon Jerusalem, the sword, and the famine, and the evil beast, and the pestilence, to cut off from it man and beast!
Webster's Bible (WBS)
For thus saith the Lord GOD; How much more when I send my four severe judgments upon Jerusalem, the sword, and the famine, and the noisome beast, and the pestilence, to cut off from it man and beast?
Young's Literal Translation (YLT)
'For thus said the Lord Jehovah: Although My four sore judgments — sword, and famine, and wild beast, and pestilence — I have sent unto Jerusalem, to cut off from it man and beast,

Read in context

  1. 19ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,
  2. 20ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
  3. 21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
  4. 22ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
  5. 23ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 14

Cross references

Original words (Hebrew)

Ezekiel 14:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.