Ezekiel 14:22 in Kannada
ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Aadaagyoo igo, adaralli kumaara kumaarteyaralli kelavaru hegoo tappisikondu allinda ulidu oyyalpaduvaru. Igo, avaru nimma balige bandaaga neevu avara durmaarga, dushkrutyagalannu kandu naanu yeroosalemina mele tanda kedina vishayavaagiyoo naanu avara mele tanda ellavugala vishayavaagiyoo samaadhaana hondu viri.neevu adara durmaargagalannoo dushkrutya galannoo noduvaaga adarindale nimage samaadhaanavaaguvadu; naanu adarolage maadiddellavu kaaranavillade maadalillavendu tilidukolluviri endu devaraada kartanu heluttaane.
Ezekiel 14:22 in English
- King James Version (KJV)
- Yet, behold, therein shall be left a remnant that shall be brought forth, [both] sons and daughters: behold, they shall come forth unto you, and ye shall see their way and their doings: and ye shall be comforted concerning the evil that I have brought upon Jerusalem, [even] concerning all that I have brought upon it.
- World English Bible (WEB)
- Yet, behold, there will be left a remnant in it that will be carried out, both sons and daughters. Behold, they will come out to you, and you will see their way and their doings. Then you will be comforted concerning the evil that I have brought on Jerusalem, even concerning all that I have brought on it.
- American Standard Version (ASV)
- Yet, behold, therein shall be left a remnant that shall be carried forth, both sons and daughters: behold, they shall come forth unto you, and ye shall see their way and their doings; and ye shall be comforted concerning the evil that I have brought upon Jerusalem, even concerning all that I have brought upon it.
- Bible in Basic English (BBE)
- But truly, there will still be a small band who will be safe, even sons and daughters: and they will come out to you, and you will see their ways and their doings: and you will be comforted about the evil which I have sent on Jerusalem, even about everything I have sent on it.
- Darby Translation (DBY)
- But behold, there shall be left in it those that escape, who shall be brought out of [it], sons and daughters. Behold, they shall come forth unto you, and ye shall see their way and their doings; and ye shall be comforted concerning the evil that I have brought upon Jerusalem, as to all that I have brought upon it.
- Webster's Bible (WBS)
- Yet behold, therein shall be left a remnant that shall be brought forth, [both] sons and daughters: behold, they shall come forth to you, and ye shall see their way and their doings: and ye shall be comforted concerning the evil that I have brought upon Jerusalem, [even] concerning all that I have brought upon it.
- Young's Literal Translation (YLT)
- yet, lo, there hath been left in it an escape, who are brought forth, sons and daughters, lo, they are coming forth unto you, and ye have seen their way, and their doings, and have been comforted concerning the evil that I have brought in against Jerusalem, all that which I have brought in against it.
Read in context
- 20ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- 21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- 22ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- 23ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 12:16 ಯೆಹೆಜ್ಕೇಲನು 12:16ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- Ezekiel 20:43 ಯೆಹೆಜ್ಕೇಲನು 20:43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
- Hebrews 12:6–11 ಇಬ್ರಿಯರಿಗೆ 12:6–11ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ? ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ? ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
- Ezekiel 6:8–10 ಯೆಹೆಜ್ಕೇಲನು 6:8–10ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ. ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು. ನಾನೇ ಕರ್ತನೆಂದೂ ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ ನಾನು ವ್ಯರ್ಥವಾಗಿ ಹೇಳುವದಿಲ್ಲವೆಂದೂ ತಿಳಿದುಕೊಳ್ಳುವರು.
- Micah 5:7 ಮೀಕ 5:7ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
- Jeremiah 3:21–25 ಯೆರೆಮೀಯ 3:21–25ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು. ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ. ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ. ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ. ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
- Isaiah 40:1–2 ಯೆಶಾಯ 40:1–2ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ. ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- Jeremiah 30:11 ಯೆರೆಮೀಯ 30:11ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
- Isaiah 6:13 ಯೆಶಾಯ 6:13ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
- Isaiah 65:8–9 ಯೆಶಾಯ 65:8–9ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು. ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
- Deuteronomy 4:31 ಧರ್ಮೋಪದೇಶಕಾಂಡ 4:31ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- Isaiah 24:13 ಯೆಶಾಯ 24:13ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
Original words (Hebrew)
- left · H3498יָתַר yâthar
- remnant · H6413פְּלֵיטָה pᵉlêyṭâh
- forth · H3318יָצָא yâtsâʼ
- sons · H1121בֵּן bên
- daughters · H1323בַּת bath
- forth · H3318יָצָא yâtsâʼ
- see · H7200רָאָה râʼâh
- way · H1870דֶּרֶךְ derek
- doings · H5949עֲלִילָה ʻălîylâh
- comforted · H5162נָחַם nâcham
- evil · H7451רַע raʻ
- brought · H935בּוֹא bôwʼ
- Jerusalem · H3389יְרוּשָׁלַ͏ִם Yᵉrûwshâlaim
- brought · H935בּוֹא bôwʼ