Ezekiel · chapter 14 · verse 3
Ezekiel 14:3 in Kannada
ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
Manushyaputrane, ee manu shyaru tamma vigrahagalannu tamma hrudayagalalle sthaapisi tamma akramavaada edetadegalannu tamma mukhada mundeye ittukondiddaare. Ivarella rannoo naanu vichaarisabeke?
Ezekiel 14:3 in English
- King James Version (KJV)
- Son of man, these men have set up their idols in their heart, and put the stumblingblock of their iniquity before their face: should I be enquired of at all by them?
- World English Bible (WEB)
- “Son of man, these men have taken their idols into their heart, and put the stumbling block of their iniquity before their face. Should I be inquired of at all by them?
- American Standard Version (ASV)
- Son of man, these men have taken their idols into their heart, and put the stumblingblock of their iniquity before their face: should I be inquired of at all by them?
- Bible in Basic English (BBE)
- Son of man, these men have taken their false gods into their hearts and put before their faces the sin which is the cause of their fall: am I to give ear when they come to me for directions?
- Darby Translation (DBY)
- Son of man, these men have set up their idols in their heart, and put the stumbling-block of their iniquity before their face: should I be inquired of at all by them?
- Webster's Bible (WBS)
- Son of man, these men have set up their idols in their heart, and put the stumbling-block of their iniquity before their face: should I be inquired of at all by them?
- Young's Literal Translation (YLT)
- 'Son of man, these men have caused their idols to go up on their heart, and the stumbling-block of their iniquity they have put over-against their faces; am I inquired of at all by them?
Read in context
- 1ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
- 2ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 3ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
- 4ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.
- 5ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
Cross references
- Ezekiel 14:7 ಯೆಹೆಜ್ಕೇಲನು 14:7ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
- Ezekiel 7:19 ಯೆಹೆಜ್ಕೇಲನು 7:19ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Ezekiel 20:16 ಯೆಹೆಜ್ಕೇಲನು 20:16ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರ ಮಾಡಿದರು.
- Ezekiel 20:3 ಯೆಹೆಜ್ಕೇಲನು 20:3ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 14:4 ಯೆಹೆಜ್ಕೇಲನು 14:4ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.
- Proverbs 28:9 ಜ್ಞಾನೋಕ್ತಿಗಳು 28:9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
- Ezekiel 44:12 ಯೆಹೆಜ್ಕೇಲನು 44:12ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 20:31 ಯೆಹೆಜ್ಕೇಲನು 20:31ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
- 1 Samuel 28:6 1 ಸಮುವೇಲನು 28:6ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
Original words (Hebrew)
- Son · H1121בֵּן bên
- man · H120אָדָם ʼâdâm
- men · H582אֱנוֹשׁ ʼĕnôwsh
- up · H5927עָלָה ʻâlâh
- idols · H1544גִּלּוּל gillûwl
- heart · H3820לֵב lêb
- put · H5414נָתַן nâthan
- stumblingblock · H4383מִכְשׁוֹל mikshôwl
- iniquity · H5771עָוֺן ʻâvôn
- before · H5227נֹכַח nôkach
- face · H6440פָּנִים pânîym
- enquired · H1875דָּרַשׁ dârash
- all · H1875דָּרַשׁ dârash