Ezekiel · chapter 14 · verse 4
Ezekiel 14:4 in Kannada
ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.
Aadadarinda neenu avara sangada maatanaadi helabekaadaddenandare --devaraada kartanu heege heluttaane--israa yelina manetanadavara pratiyobbanoo tamma vigrahagalannu hrudayagalalli nelegolisi akramada edetadegalannu tamma munde ittukondu pravaa diya balige baruva manushyanu yaavano avanige kartanaada naanu avara vigrahagala samoo hakke takka haage uttara koduttene.
Ezekiel 14:4 in English
- King James Version (KJV)
- Therefore speak unto them, and say unto them, Thus saith the Lord GOD; Every man of the house of Israel that setteth up his idols in his heart, and putteth the stumblingblock of his iniquity before his face, and cometh to the prophet; I the LORD will answer him that cometh according to the multitude of his idols;
- World English Bible (WEB)
- Therefore speak to them and tell them, ‘The Lord GOD says: “Every man of the house of Israel who takes his idols into his heart and puts the stumbling block of his iniquity before his face then comes to the prophet, I the LORD will answer him there according to the multitude of his idols,
- American Standard Version (ASV)
- Therefore speak unto them, and say unto them, Thus saith the Lord Jehovah: Every man of the house of Israel that taketh his idols into his heart, and putteth the stumblingblock of his iniquity before his face, and cometh to the prophet; I Jehovah will answer him therein according to the multitude of his idols;
- Bible in Basic English (BBE)
- For this cause say to them, These are the words of the Lord: Every man of Israel who has taken his false god into his heart, and put before his face the sin which is the cause of his fall, and comes to the prophet; I the Lord will give him an answer by myself in agreement with the number of his false gods;
- Darby Translation (DBY)
- Therefore speak to them, and say unto them, Thus saith the Lord Jehovah: Every man of the house of Israel that setteth up his idols in his heart, and putteth the stumbling-block of his iniquity before his face, and cometh to the prophet, I Jehovah will answer him according to this, according to the multitude of his idols:
- Webster's Bible (WBS)
- Therefore speak to them, and say to them, Thus saith the Lord GOD; Every man of the house of Israel that setteth up his idols in his heart, and putteth the stumbling-block of his iniquity before his face, and cometh to the prophet; I the LORD will answer him that cometh according to the multitude of his idols;
- Young's Literal Translation (YLT)
- 'Therefore, speak with them, and thou hast said unto them: Thus said the Lord Jehovah: Every one of the house of Israel who causeth his idols to go up unto his heart, and the stumbling-block of his iniquity setteth over-against his face, and hath gone in unto the prophet — I Jehovah have given an answer to him for this, for the abundance of his idols,
Read in context
- 2ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 3ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
- 4ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.
- 5ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
- 6ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ.
Cross references
- Isaiah 66:4 ಯೆಶಾಯ 66:4ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
- Ezekiel 14:7 ಯೆಹೆಜ್ಕೇಲನು 14:7ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Ezekiel 3:17–21 ಯೆಹೆಜ್ಕೇಲನು 3:17–21ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು. ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು. ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು; ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
- Ezekiel 3:4 ಯೆಹೆಜ್ಕೇಲನು 3:4ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು.
- 1 Kings 21:20–25 1 ಅರಸುಗಳು 21:20–25ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು; ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು. ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು. ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು. ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು. ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
- Ezekiel 2:7 ಯೆಹೆಜ್ಕೇಲನು 2:7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
- 2 Kings 1:16 2 ಅರಸುಗಳು 1:16ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
Original words (Hebrew)
- speak · H1696דָבַר dâbar
- say · H559אָמַר ʼâmar
- saith · H559אָמַר ʼâmar
- Lord · H136אֲדֹנָי ʼĂdônây
- man · H376אִישׁ ʼîysh
- house · H1004בַּיִת bayith
- Israel · H3478יִשְׂרָאֵל Yisrâʼêl
- up · H5927עָלָה ʻâlâh
- idols · H1544גִּלּוּל gillûwl
- heart · H3820לֵב lêb
- putteth · H7760שׂוּם sûwm
- stumblingblock · H4383מִכְשׁוֹל mikshôwl
- iniquity · H5771עָוֺן ʻâvôn
- before · H5227נֹכַח nôkach
- face · H6440פָּנִים pânîym
- cometh · H935בּוֹא bôwʼ
- prophet · H5030נָבִיא nâbîyʼ
- answer · H6030עָנָה ʻânâh
- cometh · H935בּוֹא bôwʼ
- multitude · H7230רֹב rôb
- idols · H1544גִּלּוּל gillûwl