Skip to content
ThuthiThuthiThuthi
Ezekiel · chapter 14 · verse 6

Ezekiel 14:6 in Kannada

ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ.

Israayelina manetanadavarige devaraada kartanu heege heluttaane--maana saantarapattu nimma vigrahagalannu bittu neevaa giye tirugi kolliri; nimma asahyavaadavugala nnellaa bittu nimma mukhagalannu tirugisiri.

Ezekiel 14:6 in English

King James Version (KJV)
Therefore say unto the house of Israel, Thus saith the Lord GOD; Repent, and turn [yourselves] from your idols; and turn away your faces from all your abominations.
World English Bible (WEB)
“Therefore tell the house of Israel, ‘The Lord GOD says: “Return, and turn yourselves from your idols! Turn away your faces from all your abominations.
American Standard Version (ASV)
Therefore say unto the house of Israel, Thus saith the Lord Jehovah: Return ye, and turn yourselves from your idols; and turn away your faces from all your abominations.
Bible in Basic English (BBE)
For this cause say to the children of Israel, These are the words of the Lord: Come back and give up your false gods and let your faces be turned from your disgusting things.
Darby Translation (DBY)
Therefore say unto the house of Israel, Thus saith the Lord Jehovah: Return ye, and turn yourselves from your idols; and turn away your faces from all your abominations.
Webster's Bible (WBS)
Therefore say to the house of Israel, Thus saith the Lord GOD; Repent, and turn [yourselves] from your idols; and turn away your faces from all your abominations.
Young's Literal Translation (YLT)
'Therefore say unto the house of Israel: Thus said the Lord Jehovah: Turn ye back, yea, turn ye back from your idols, and from all your abominations turn back your faces,

Read in context

  1. 4ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.
  2. 5ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
  3. 6ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ.
  4. 7ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
  5. 8ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
Read all of Ezekiel 14

Cross references

Original words (Hebrew)

Ezekiel 14:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.