Ezekiel · chapter 14 · verse 7
Ezekiel 14:7 in Kannada
ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
Nanage tannannu anyanannaagi maadikondu tanna hrudayadalli vigrahagalannu sthaapisi akramada edetadeyannu tanna mukhada munde ittukondu pravaadiya balige nanna vishayavaagi vichaarisalu baruva pratiyobba israayelina manetanadavaralliyoo israayelinalli tanguva anyaralliyoo pratiyo bbanigoo kartanaada naane uttara koduttene.
Ezekiel 14:7 in English
- King James Version (KJV)
- For every one of the house of Israel, or of the stranger that sojourneth in Israel, which separateth himself from me, and setteth up his idols in his heart, and putteth the stumblingblock of his iniquity before his face, and cometh to a prophet to enquire of him concerning me; I the LORD will answer him by myself:
- World English Bible (WEB)
- “‘“For everyone of the house of Israel, or of the strangers who live in Israel, who separates himself from me and takes his idols into his heart, and puts the stumbling block of his iniquity before his face, and comes to the prophet to inquire for himself of me, I the LORD will answer him by myself.
- American Standard Version (ASV)
- For every one of the house of Israel, or of the strangers that sojourn in Israel, that separateth himself from me, and taketh his idols into his heart, and putteth the stumblingblock of his iniquity before his face, and cometh to the prophet to inquire for himself of me; I Jehovah will answer him by myself:
- Bible in Basic English (BBE)
- When any one of the men of Israel, or of those from other lands who are living in Israel, who has become strange to me, and takes his false gods into his heart, and puts before his face the sin which is the cause of his fall, comes to the prophet to get directions from me; I the Lord will give him an answer by myself:
- Darby Translation (DBY)
- For every one of the house of Israel, or of the strangers that sojourn in Israel, who separateth himself from me, and setteth up his idols in his heart, and putteth the stumbling-block of his iniquity before his face, and cometh to the prophet to inquire of me by him, I Jehovah will answer him by myself;
- Webster's Bible (WBS)
- For every one of the house of Israel, or of the stranger that sojourneth in Israel, who separateth himself from me, and setteth up his idols in his heart, and putteth the stumbling-block of his iniquity before his face, and cometh to a prophet to inquire of him concerning me; I the LORD will answer him by myself:
- Young's Literal Translation (YLT)
- for every one of the house of Israel, and of the sojourners who doth sojourn in Israel, who is separated from after Me, and doth cause his idols to go up unto his heart, and the stumbling-block of his iniquity setteth over-against his face, and hath come in unto the prophet to inquire of him concerning Me, I, Jehovah, have answered him for Myself;
Read in context
- 5ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
- 6ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ.
- 7ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
- 8ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
- 9ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
Cross references
- Exodus 12:48 ವಿಮೋಚನಕಾಂಡ 12:48ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
- Isaiah 58:1–2 ಯೆಶಾಯ 58:1–2ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು. ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
- Leviticus 20:2 ಯಾಜಕಕಾಂಡ 20:2ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
- 2 Kings 8:8–15 2 ಅರಸುಗಳು 8:8–15ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು. ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು. ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು. ಆಗ ಇವನು ನಾಚಿಕೆಪಡುವ ವರೆಗೆ ದೇವರ ಮನುಷ್ಯನು ತನ್ನ ಮುಖವನ್ನು ಸ್ಥಿರಪಡಿಸಿ ಅತ್ತನು. ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು. ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು. ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ, ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
- Hosea 4:14 ಹೋಶೇಯ 4:14ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
- Jeremiah 21:1–2 ಯೆರೆಮೀಯ 21:1–2ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
- Jeremiah 37:1–3 ಯೆರೆಮೀಯ 37:1–3ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಅರಸನಾಗಿ ಇಟ್ಟ ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದ ಲಾಗಿ ಯೋಷೀಯನ ಮಗನಾದ ಚಿದ್ಕೀಯನು ಅರಸ ನಾಗಿ ಆಳಿದನು. ಆದರೆ ಕರ್ತನು ಪ್ರವಾದಿಯಾದ ಯೆರೆವಿಾಯನಿಂದ ಹೇಳಿಸಿದ ವಾಕ್ಯಗಳಿಗೆ ಅವನೂ ಅವನ ಸೇವಕರೂ ದೇಶದ ಜನರೂ ಕಿವಿಗೊಡಲಿಲ್ಲ. ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
- Jude 1:19 ಯೂದನು 1:19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.
- Jeremiah 37:9–10 ಯೆರೆಮೀಯ 37:9–10ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- Ezekiel 14:7–8 ಯೆಹೆಜ್ಕೇಲನು 14:7–8ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ. ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
- Numbers 15:15 ಅರಣ್ಯಕಾಂಡ 15:15ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
- Ezekiel 14:3–4 ಯೆಹೆಜ್ಕೇಲನು 14:3–4ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ? ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.
Original words (Hebrew)
- one · H376אִישׁ ʼîysh
- house · H1004בַּיִת bayith
- Israel · H3478יִשְׂרָאֵל Yisrâʼêl
- stranger · H1616גֵּר gêr
- sojourneth · H1481גּוּר gûwr
- Israel · H3478יִשְׂרָאֵל Yisrâʼêl
- separateth · H5144נָזַר nâzar
- me · H310אַחַר ʼachar
- up · H5927עָלָה ʻâlâh
- idols · H1544גִּלּוּל gillûwl
- heart · H3820לֵב lêb
- putteth · H7760שׂוּם sûwm
- stumblingblock · H4383מִכְשׁוֹל mikshôwl
- iniquity · H5771עָוֺן ʻâvôn
- before · H5227נֹכַח nôkach
- face · H6440פָּנִים pânîym
- cometh · H935בּוֹא bôwʼ
- prophet · H5030נָבִיא nâbîyʼ
- enquire · H1875דָּרַשׁ dârash
- answer · H6030עָנָה ʻânâh