Skip to content
ThuthiThuthiThuthi
Ezekiel · chapter 15 · verse 5

Ezekiel 15:5 in Kannada

ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು?

Igo, idu sampoornavaagiddaagale kelasakke baralilla enda mele benkiyu adannu tindu suttu bittamele yaava kelasakke bandeetu?

Ezekiel 15:5 in English

King James Version (KJV)
Behold, when it was whole, it was meet for no work: how much less shall it be meet yet for [any] work, when the fire hath devoured it, and it is burned?
World English Bible (WEB)
Behold, when it was whole, it was suitable for no work. How much less, when the fire has devoured it, and it has been burned, will it yet be suitable for any work?”
American Standard Version (ASV)
Behold, when it was whole, it was meet for no work: how much less, when the fire hath devoured it, and it is burned, shall it yet be meet for any work!
Bible in Basic English (BBE)
Truly, before it was cut down, it was not used for any purpose: how much less, when the fire has made a meal of it and it is burned, will it be made into anything?
Darby Translation (DBY)
Behold, when it was whole, it was used for no work; how much less when the fire hath consumed it, and it is burned, should it yet be used for any work?
Webster's Bible (WBS)
Behold, when it was whole, it was fit for no work: how much less then shall it be fit for [any] work, when the fire hath devoured it, and it is burned?
Young's Literal Translation (YLT)
Lo, in its being perfect it is not used for work, How much less, when fire hath eaten of it, And it is scorched, Hath it been used yet for work?

Read in context

  1. 3ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
  2. 4ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ?
  3. 5ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು?
  4. 6ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ.
  5. 7ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 15

Cross references

Original words (Hebrew)

Ezekiel 15:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.