Skip to content
ThuthiThuthiThuthi
Ezekiel · chapter 15 · verse 6

Ezekiel 15:6 in Kannada

ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ.

Aadada rinda devaraada kartanu heege heluttaane-- vanavrukshagalalli draakshegidagalannu naanu hege benkige saudegaagi maadiruveno? Haageye naanu yeroosalemina nivaasigalannoo kottiddene.

Ezekiel 15:6 in English

King James Version (KJV)
Therefore thus saith the Lord GOD; As the vine tree among the trees of the forest, which I have given to the fire for fuel, so will I give the inhabitants of Jerusalem.
World English Bible (WEB)
Therefore the Lord GOD says: “As the vine wood among the trees of the forest, which I have given to the fire for fuel, so I will give the inhabitants of Jerusalem.
American Standard Version (ASV)
Therefore thus saith the Lord Jehovah: As the vine-tree among the trees of the forest, which I have given to the fire for fuel, so will I give the inhabitants of Jerusalem.
Bible in Basic English (BBE)
For this cause the Lord has said: Like the vine-tree among the trees of the woods which I have given to the fire for burning, so will I give the people of Jerusalem.
Darby Translation (DBY)
Therefore thus saith the Lord Jehovah: As the wood of the vine among the trees of the forest, which I have given to the fire for fuel, so will I give the inhabitants of Jerusalem.
Webster's Bible (WBS)
Therefore thus saith the Lord GOD; As the vine-tree among the trees of the forest, which I have given to the fire for fuel, so will I give the inhabitants of Jerusalem.
Young's Literal Translation (YLT)
Therefore, thus said the Lord Jehovah: As the vine-tree among trees of the forest, That I have given to the fire for fuel, So I have given the inhabitants of Jerusalem.

Read in context

  1. 4ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ?
  2. 5ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು?
  3. 6ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ.
  4. 7ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
  5. 8ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 15

Cross references

Original words (Hebrew)

Ezekiel 15:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.