Ezekiel · chapter 15 · verse 7
Ezekiel 15:7 in Kannada
ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Nanna mukhavannu avarige virodhavaagi tirugisuttene. Avaru horage bandu benkiyolaginda tappisi kondaroo mattondu benkiyu avarannu nungi biduvadu. Naanu nanna mukhavannu avarige virodhavaagi iduvaaga naane kartanendu tilidukolluviri.avaru atikramisiddarinda naanu aa deshavannu haalu maaduvenendu devaraada kartanu heluttaane.
Ezekiel 15:7 in English
- King James Version (KJV)
- And I will set my face against them; they shall go out from [one] fire, and [another] fire shall devour them; and ye shall know that I [am] the LORD, when I set my face against them.
- World English Bible (WEB)
- I will set my face against them. They will go out from the fire, but the fire will still devour them. Then you will know that I am the LORD, when I set my face against them.
- American Standard Version (ASV)
- And I will set my face against them; they shall go forth from the fire, but the fire shall devour them; and ye shall know that I am Jehovah, when I set my face against them.
- Bible in Basic English (BBE)
- And my face will be turned against them; and though they have come out of the fire they will be burned up by it; and it will be clear to you that I am the Lord when my face is turned against them.
- Darby Translation (DBY)
- And I will set my face against them: they shall go forth from [one] fire, and [another] fire shall devour them; and ye shall know that I [am] Jehovah when I set my face against them.
- Webster's Bible (WBS)
- And I will set my face against them; they shall go out from [one] fire, and [another] fire shall devour them; and ye shall know that I [am] the LORD, when I set my face against them.
- Young's Literal Translation (YLT)
- And I have set My face against them, From the fire they have gone forth, And the fire doth consume them, And ye have known that I [am] Jehovah, In My setting My face against them.
Read in context
- 5ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು?
- 6ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ.
- 7ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 8ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Ezekiel 14:8 ಯೆಹೆಜ್ಕೇಲನು 14:8ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
- Amos 9:1–4 ಆಮೋಸ 9:1–4ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ. ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು. ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- Isaiah 24:18 ಯೆಶಾಯ 24:18ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
- Psalm 34:16 ಕೀರ್ತನೆಗಳು 34:16ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
- Leviticus 26:17 ಯಾಜಕಕಾಂಡ 26:17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- Jeremiah 21:10 ಯೆರೆಮೀಯ 21:10ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
- Ezekiel 6:7 ಯೆಹೆಜ್ಕೇಲನು 6:7ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
- 1 Kings 19:17 1 ಅರಸುಗಳು 19:17ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
- Ezekiel 20:38 ಯೆಹೆಜ್ಕೇಲನು 20:38ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
- Jeremiah 48:43–44 ಯೆರೆಮೀಯ 48:43–44ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ. ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
- Ezekiel 11:10 ಯೆಹೆಜ್ಕೇಲನು 11:10ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.
- Leviticus 20:3–6 ಯಾಜಕಕಾಂಡ 20:3–6ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ. ಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.