Skip to content
ThuthiThuthiThuthi
Ezekiel · chapter 16 · verse 11

Ezekiel 16:11 in Kannada

ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.

Naanu aabharanagalindaloo ninnannu alankarisidenu; naanu ninna kaigalige kadaga galannu, ninna koralige saravannu haakidenu.

Ezekiel 16:11 in English

King James Version (KJV)
I decked thee also with ornaments, and I put bracelets upon thy hands, and a chain on thy neck.
World English Bible (WEB)
I decked you with ornaments, put bracelets on your hands, and put a chain on your neck.
American Standard Version (ASV)
And I decked thee with ornaments, and I put bracelets upon thy hands, and a chain on thy neck.
Bible in Basic English (BBE)
And I made you fair with ornaments and put jewels on your hands and a chain on your neck.
Darby Translation (DBY)
And I decked thee with ornaments, and I put bracelets upon thy hands, and a chain on thy neck;
Webster's Bible (WBS)
I decked thee also with ornaments, and I put bracelets upon thy hands, and a chain on thy neck.
Young's Literal Translation (YLT)
And I adorn thee with adornments, And I give bracelets for thy hands, And a chain for thy neck.

Read in context

  1. 9ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ಹೌದು, ನಿನ್ನ ರಕ್ತವನ್ನು ಶುದ್ಧವಾಗಿ ನಿನ್ನಿಂದ ತೊಳೆದೆನು; ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.
  2. 10ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
  3. 11ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.
  4. 12ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.
  5. 13ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
Read all of Ezekiel 16

Cross references

Original words (Hebrew)

Ezekiel 16:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.