Skip to content
ThuthiThuthiThuthi
Ezekiel · chapter 16 · verse 12

Ezekiel 16:12 in Kannada

ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.

Ninna haneya mele ratnaabharanavannoo ninna kivigalalli vaalegalannoo ninna taleya mele shrungaara kireetavannoo ittenu.

Ezekiel 16:12 in English

King James Version (KJV)
And I put a jewel on thy forehead, and earrings in thine ears, and a beautiful crown upon thine head.
World English Bible (WEB)
I put a ring on your nose, earrings in your ears, and a beautiful crown on your head.
American Standard Version (ASV)
And I put a ring upon thy nose, and ear-rings in thine ears, and a beautiful crown upon thy head.
Bible in Basic English (BBE)
And I put a ring in your nose and ear-rings in your ears and a beautiful crown on your head.
Darby Translation (DBY)
and I put a ring on thy nose, and earrings in thine ears, and a beautiful crown upon thy head.
Webster's Bible (WBS)
And I put a jewel on thy forehead, and ear-rings in thy ears, and a beautiful crown upon thy head.
Young's Literal Translation (YLT)
And I give a ring for thy nose, And rings for thine ears, And a crown of beauty on thy head.

Read in context

  1. 10ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
  2. 11ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.
  3. 12ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.
  4. 13ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
  5. 14ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 16

Cross references

Original words (Hebrew)

Ezekiel 16:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.