Ezekiel · chapter 16 · verse 13
Ezekiel 16:13 in Kannada
ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
Ninna odavegalu belli bangaaragalu, ninna udupu nayavaada naarumadi, reshmeya hodike, kasootiya batte; nayavaada hittannoo jenannoo enneyannoo tinnuttidde, ninna laavanyavu ati manoharavaagi vruddhigondu neenu raaniyaade.
Ezekiel 16:13 in English
- King James Version (KJV)
- Thus wast thou decked with gold and silver; and thy raiment [was of] fine linen, and silk, and broidered work; thou didst eat fine flour, and honey, and oil: and thou wast exceeding beautiful, and thou didst prosper into a kingdom.
- World English Bible (WEB)
- Thus you were decked with gold and silver. Your clothing was of fine linen, silk, and embroidered work. You ate fine flour, honey, and oil. You were exceedingly beautiful, and you prospered to royal estate.
- American Standard Version (ASV)
- Thus wast thou decked with gold and silver; and thy raiment was of fine linen, and silk, and broidered work; thou didst eat fine flour, and honey, and oil; and thou wast exceeding beautiful, and thou didst prosper unto royal estate.
- Bible in Basic English (BBE)
- So you were made beautiful with gold and silver; and your clothing was of the best linen and silk and needlework; your food was the best meal and honey and oil: and you were very beautiful.
- Darby Translation (DBY)
- Thus wast thou decked with gold and silver, and thy raiment was byssus, and silk, and embroidered work. Thou didst eat fine flour, and honey, and oil; and thou becamest exceedingly beautiful, and thou didst prosper into a kingdom.
- Webster's Bible (WBS)
- Thus wast thou decked with gold and silver; and thy raiment [was of] fine linen, and silk, and broidered work; thou didst eat fine flour, and honey, and oil: and thou wast exceeding beautiful, and thou didst prosper into a kingdom.
- Young's Literal Translation (YLT)
- And thou dost put on gold and silver, And thy clothing [is] fine linen, And figured silk and embroidery, Fine flour, and honey, and oil thou hast eaten, And thou art very very beautiful, And dost go prosperously to the kingdom.
Read in context
- 11ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.
- 12ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.
- 13ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
- 14ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ.
- 15ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.
Cross references
- Psalm 50:2 ಕೀರ್ತನೆಗಳು 50:2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- 1 Kings 4:21 1 ಅರಸುಗಳು 4:21ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
- Deuteronomy 32:13–14 ಧರ್ಮೋಪದೇಶಕಾಂಡ 32:13–14ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು. ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
- Psalm 48:2 ಕೀರ್ತನೆಗಳು 48:2ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- Psalm 45:13–14 ಕೀರ್ತನೆಗಳು 45:13–14ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ. ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
- Ezekiel 16:19 ಯೆಹೆಜ್ಕೇಲನು 16:19ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Hosea 2:5 ಹೋಶೇಯ 2:5ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
- Genesis 17:6 ಆದಿಕಾಂಡ 17:6ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು.
- 1 Samuel 12:12 1 ಸಮುವೇಲನು 12:12ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.
- 2 Samuel 8:15 2 ಸಮುವೇಲನು 8:15ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
- Ezekiel 16:14–15 ಯೆಹೆಜ್ಕೇಲನು 16:14–15ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ. ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.
- Ezra 5:11 ಎಜ್ರನು 5:11ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.
Original words (Hebrew)
- decked · H5710עָדָה ʻâdâh
- gold · H2091זָהָב zâhâb
- silver · H3701כֶּסֶף keçeph
- raiment · H4403מַלְבּוּשׁ malbûwsh
- linen · H8336שֵׁשׁ shêsh
- silk · H4897מֶשִׁי meshîy
- work · H7553רִקְמָה riqmâh
- eat · H398אָכַל ʼâkal
- flour · H5560סֹלֶת çôleth
- honey · H1706דְּבַשׁ dᵉbash
- oil · H8081שֶׁמֶן shemen
- exceeding · H3966מְאֹד mᵉʼôd
- beautiful · H3302יָפָה yâphâh
- prosper · H6743צָלַח tsâlach
- kingdom · H4410מְלוּכָה mᵉlûwkâh