Ezekiel · chapter 16 · verse 19
Ezekiel 16:19 in Kannada
ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Naanu ninage nanna aahaaravannoo ninage nayavaada hittannoo enne mattu jenugalannoo suvaasanegaagi kotte. Aadare neenu avugalannu avara munde itte endu devaraada kartanu heluttaane.
Ezekiel 16:19 in English
- King James Version (KJV)
- My meat also which I gave thee, fine flour, and oil, and honey, [wherewith] I fed thee, thou hast even set it before them for a sweet savour: and [thus] it was, saith the Lord GOD.
- World English Bible (WEB)
- My bread also which I gave you, fine flour, oil, and honey, with which I fed you, you even set it before them for a pleasant aroma; and so it was,” says the Lord GOD.
- American Standard Version (ASV)
- My bread also which I gave thee, fine flour, and oil, and honey, wherewith I fed thee, thou didst even set it before them for a sweet savor; and [thus] it was, saith the Lord Jehovah.
- Bible in Basic English (BBE)
- And my bread which I gave you, the best meal and oil and honey which I gave you for your food, you put it before them for a sweet smell, says the Lord.
- Darby Translation (DBY)
- And my bread which I had given thee, the fine flour and the oil and the honey wherewith I fed thee, thou didst even set it before them for a sweet savour: thus it was, saith the Lord Jehovah.
- Webster's Bible (WBS)
- My provisions also which I gave thee, fine flour, and oil, and honey, [with which] I fed thee, thou hast even set before them for a sweet savor: and [thus] it was, saith the Lord GOD.
- Young's Literal Translation (YLT)
- And My bread, that I gave to thee, Fine flour, and oil, and honey, that I caused thee to eat. Thou hast even set it before them, For a sweet fragrance — thus it is, An affirmation of the Lord Jehovah.
Read in context
- 17ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ.
- 18ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ.
- 19ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 20ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
- 21ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;
Cross references
- Ezekiel 16:13 ಯೆಹೆಜ್ಕೇಲನು 16:13ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
- Deuteronomy 32:14–17 ಧರ್ಮೋಪದೇಶಕಾಂಡ 32:14–17ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ. ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
- Hosea 2:8–13 ಹೋಶೇಯ 2:8–13ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ. ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು. ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು. ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು. ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು. ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
- Genesis 8:21 ಆದಿಕಾಂಡ 8:21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
Original words (Hebrew)
- meat · H3899לֶחֶם lechem
- gave · H5414נָתַן nâthan
- flour · H5560סֹלֶת çôleth
- oil · H8081שֶׁמֶן shemen
- honey · H1706דְּבַשׁ dᵉbash
- fed · H398אָכַל ʼâkal
- set · H5414נָתַן nâthan
- before · H6440פָּנִים pânîym
- sweet · H5207נִיחוֹחַ nîychôwach
- savour · H7381רֵיחַ rêyach
- saith · H5002נְאֻם nᵉʼum
- Lord · H136אֲדֹנָי ʼĂdônây