Ezekiel · chapter 16 · verse 21
Ezekiel 16:21 in Kannada
ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;
Neenu nanna makkalannu kondu avarige benkiyannu daatuva haage oppisidiyallaa;
Ezekiel 16:21 in English
- King James Version (KJV)
- That thou hast slain my children, and delivered them to cause them to pass through [the fire] for them?
- World English Bible (WEB)
- that you have slain my children and delivered them up, in causing them to pass through the fire to them?
- American Standard Version (ASV)
- that thou hast slain my children, and delivered them up, in causing them to pass through [the fire] unto them?
- Bible in Basic English (BBE)
- That you put my children to death and gave them up to go through the fire to them?
- Darby Translation (DBY)
- that thou didst slay my children and give them up in passing them over to them?
- Webster's Bible (WBS)
- That thou hast slain my children, and delivered them to cause them to pass through [the fire] for them?
- Young's Literal Translation (YLT)
- That thou dost slaughter My sons, And dost give them up in causing them to pass over to them?
Read in context
- 19ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 20ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
- 21ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;
- 22ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.
- 23ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;)
Cross references
- 2 Kings 17:17 2 ಅರಸುಗಳು 17:17ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
- 2 Kings 21:6 2 ಅರಸುಗಳು 21:6ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
- Leviticus 18:21 ಯಾಜಕಕಾಂಡ 18:21ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
- Jeremiah 19:5 ಯೆರೆಮೀಯ 19:5ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
- Deuteronomy 18:10 ಧರ್ಮೋಪದೇಶಕಾಂಡ 18:10ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
- Leviticus 20:1–5 ಯಾಜಕಕಾಂಡ 20:1–5ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು. ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ. ಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Psalm 106:37 ಕೀರ್ತನೆಗಳು 106:37ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.
- 2 Kings 23:10 2 ಅರಸುಗಳು 23:10ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.