Skip to content
ThuthiThuthiThuthi
Ezekiel · chapter 16 · verse 23

Ezekiel 16:23 in Kannada

ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;)

Idallade ee ninna ellaa kettatanagala taruvaaya aagiddenandare (ayyo! Ayyo endu ninage devaraada kartanu heluttaane;)

Ezekiel 16:23 in English

King James Version (KJV)
And it came to pass after all thy wickedness, (woe, woe unto thee! saith the Lord GOD;)
World English Bible (WEB)
“‘“It has happened after all your wickedness—woe, woe to you!” says the Lord GOD—
American Standard Version (ASV)
And it is come to pass after all thy wickedness (woe, woe unto thee! saith the Lord Jehovah),
Bible in Basic English (BBE)
And it came about, after all your evil-doing, says the Lord,
Darby Translation (DBY)
And it came to pass after all thy wickedness (woe, woe unto thee! saith the Lord Jehovah),
Webster's Bible (WBS)
And it came to pass after all thy wickedness, (woe, woe to thee! saith the Lord GOD;)
Young's Literal Translation (YLT)
And it cometh to pass, after all thy wickedness, (Woe, woe, to thee — an affirmation of the Lord Jehovah),

Read in context

  1. 21ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;
  2. 22ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.
  3. 23ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;)
  4. 24ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ.
  5. 25ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
Read all of Ezekiel 16

Cross references

Original words (Hebrew)

Ezekiel 16:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.