Skip to content
ThuthiThuthiThuthi
Ezekiel · chapter 16 · verse 26

Ezekiel 16:26 in Kannada

ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.

Idallade maansadalli (shareerabhaavadalli) madi sida ninna nereyavaraada aiguptyara sangada vyabhi chaara maadidi; mattu nannannu regisuva haage vyabhichaaravannu hechchisidi.

Ezekiel 16:26 in English

King James Version (KJV)
Thou hast also committed fornication with the Egyptians thy neighbours, great of flesh; and hast increased thy whoredoms, to provoke me to anger.
World English Bible (WEB)
You have also committed sexual immorality with the Egyptians, your neighbors, great of flesh; and have multiplied your prostitution, to provoke me to anger.
American Standard Version (ASV)
Thou hast also committed fornication with the Egyptians, thy neighbors, great of flesh; and hast multiplied thy whoredom, to provoke me to anger.
Bible in Basic English (BBE)
And you went with the Egyptians, your neighbours, great of flesh; increasing your loose ways, moving me to wrath.
Darby Translation (DBY)
And thou didst commit fornication with the Egyptians thy neighbours, great of flesh; and didst multiply thy whoredom to provoke me to anger.
Webster's Bible (WBS)
Thou hast also committed fornication with the Egyptians thy neighbors, great of flesh; and hast multiplied thy lewd deeds, to provoke me to anger.
Young's Literal Translation (YLT)
And dost go a-whoring unto sons of Egypt, Thy neighbours — great of appetite! And thou dost multiply thy whoredoms, To provoke Me to anger.

Read in context

  1. 24ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ.
  2. 25ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
  3. 26ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.
  4. 27ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
  5. 28ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.
Read all of Ezekiel 16

Cross references

Original words (Hebrew)

Ezekiel 16:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.