Skip to content
ThuthiThuthiThuthi
Ezekiel · chapter 16 · verse 27

Ezekiel 16:27 in Kannada

ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.

Aadadarinda igo, naanu nanna kaiyannu ninna mele chaachi ninna saamaanyavaada aahaaravannu kadimemaadide; ninna durmaargakke naachikepattu ninna ketta nadatege asahyapaduvavaraada philishtiyara kumaarteyara chittakke ninnannu oppisibitte.

Ezekiel 16:27 in English

King James Version (KJV)
Behold, therefore I have stretched out my hand over thee, and have diminished thine ordinary [food], and delivered thee unto the will of them that hate thee, the daughters of the Philistines, which are ashamed of thy lewd way.
World English Bible (WEB)
See therefore, I have stretched out my hand over you, and have diminished your portion, and delivered you to the will of those who hate you, the daughters of the Philistines, who are ashamed of your lewd way.
American Standard Version (ASV)
Behold therefore, I have stretched out my hand over thee, and have diminished thine ordinary [food], and delivered thee unto the will of them that hate thee, the daughters of the Philistines, that are ashamed of thy lewd way.
Bible in Basic English (BBE)
Now, then, my hand is stretched out against you, cutting down your fixed amount, and I have given you up to the desire of your haters, the daughters of the Philistines who are shamed by your loose ways.
Darby Translation (DBY)
And behold, I stretched out my hand over thee, and diminished thine appointed portion; and I gave thee over unto the will of them that hate thee, the daughters of the Philistines, who were confounded at thy lewd way.
Webster's Bible (WBS)
Behold, therefore I have stretched out my hand over thee, and have diminished thy ordinary [food] , and delivered thee to the will of them that hate thee, the daughters of the Philistines, who are ashamed of thy lewd way.
Young's Literal Translation (YLT)
And lo, I have stretched out My hand against thee, And I diminish thy portion, And give thee to the desire of those hating thee, The daughters of the Philistines, Who are ashamed of thy wicked way.

Read in context

  1. 25ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
  2. 26ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.
  3. 27ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
  4. 28ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.
  5. 29ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್‌ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
Read all of Ezekiel 16

Cross references

Original words (Hebrew)

Ezekiel 16:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.